ರಾಜ್ಯರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ
ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು.