Dengue

ಡೆಂಗ್ಯೂ ನಿಯಂತ್ರಿಸದಿದ್ದರೆ 50 ಲಕ್ಷ ರೂ. ಪರಿಹಾರ ನೀಡಿ: ತೆಲಂಗಾಣ ಹೈಕೋರ್ಟ್
ರಾಜ್ಯ ಸರ್ಕಾರ ಡೆಂಗ್ಯೂ ನಿಯಂತ್ರಿಸಲು ವಿಫಲವಾದರೆ, ಡೆಂಗ್ಯೂ ಜ್ವರದಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ತೆಲಂಗಾಣ ಹೈಕೋರ್ಟ್ ಗುರುವಾರ ಸೂಚಿಸಿದೆ.

ಮಂಗಳೂರು: ಡೆಂಗ್ಯು ಜ್ವರದಿಂದ ಬಳಲುತ್ತಿದ್ದ ಯುವ ಪತ್ರಕರ್ತ ನಾಗೇಶ್ ನಿಧನ
ಮಾರಣಾಂತಿಕ ಡೆಂಗ್ಯು ಜ್ವರಕ್ಕೆ ಖಾಸಗಿ ವಾಹಿನಿಯ ಪತ್ರಕರ್ತರೊಬ್ಬರು ಬಲಿಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನಲ್ಲಿ 41 ಚಿಕುನ್ ಗುನ್ಯಾ, 368 ಡೆಂಗ್ಯು ಪ್ರಕರಣಗಳು ವರದಿ
ಈ ವರ್ಷ ನಗರದಲ್ಲಿ 368 ಡೆಂಗ್ಯು ಹಾಗೂ 41 ಚಿಕುನ್ ಗುನ್ಯಾ ಪ್ರಕರಣಗಳು ದೃಢಪಟ್ಟಿವೆ...

ಡೆಂಗ್ಯೂ ಚಿಕಿತ್ಸೆಗೆ ರೂ.15.88 ಲಕ್ಷ ಬಿಲ್ ಮಾಡಿದ ಗುರುಗ್ರಾಮ ಆಸ್ಪತ್ರೆ!
8 ವರ್ಷದ ಬಾಲಕನಿಗೆ ಡೆಂಗ್ಯೂ ಚಿಕಿತ್ಸೆ ನೀಡಿದ್ದ ಗುರುಗ್ರಾಮ ಮೂಲದ ಆಸ್ಪತ್ರೆಯೊಂದು ರೂ.15.88 ಲಕ್ಷ ಬಿಲ್ ಮಾಡಿರುವ ಘಟನೆಯೊಂದು ಭಾನುವಾರ ಬೆಳಕಿಗೆ ಬಂದಿದೆ...

ಡೆಂಘಿಗೆ 7 ವರ್ಷದ ಬಾಲಕಿ ಬಲಿ: ಪೋಷಕರಿಗೆ 16 ಲಕ್ಷ ರೂ ಬಿಲ್ ನೀಡಿದ ಹರ್ಯಾಣ ಫೋರ್ಟಿಸ್ ಆಸ್ಪತ್ರೆ!
ಖಾಸಗಿ ಆಸ್ಪತ್ರೆಗಳ ಹಣದಾಸೆ ಮತ್ತೊಮ್ಮೊ ಜಗಜ್ಜಾಹೀರಾಗಿದ್ದು, ಮೆದುಳು ನಿಷ್ಕ್ರಿಯಗೊಂಡ ಬಾಲಕಿಯನ್ನು ಐಸಿಯುನಲ್ಲಿಟ್ಟು 16 ದಿನ ಚಿಕಿತ್ಸೆ ನೀಡಿ ಪೋಷಕರಿಗೆ 16 ಲಕ್ಷ ಬಿಲ್ ನೀಡಿದ ಆಸ್ಪತ್ರೆ ವಿರುದ್ಧ ಇದೀಗ ಪೋಷಕರು ತಿರುಗಿ ಬಿದ್ದಿದ್ದಾರೆ.

ಡೆಂಘೀ ನಿಯಂತ್ರಣ ಕುರಿತು ಅಸಾಹಯಕತೆ: ಫೇಸ್ ಬುಕ್ ನಲ್ಲಿ ಬರೆದ ಸರ್ಕಾರಿ ವೈದ್ಯನ ಅಮಾನತು!
ಪಶ್ಚಿಮ ಬಂಗಾಳದಲ್ಲಿ ಮಿತಿ ಮೀರಿರುವ ಡೆಂಘೀ ನಿಯಂತ್ರಣ ಸಂಬಂಧ ಸರ್ಕಾರದ ನಿರ್ಲಕ್ಷತನ ಹಾಗೂ ತಮ್ಮ ಅಸಹಾಯಕತೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ ಸರ್ಕಾರಿ ವೈದ್ಯರನ್ನು ಪಶ್ಟಿಮ ಬಂಗಾಳ ಸರ್ಕಾರ ಅಮಾನತು ಮಾಡಿದೆ.

ಪಾಕಿಸ್ತಾನ: ಮಹಾಮಾರಿ ಡೆಂಘೀಗೆ 7 ಬಲಿ, 1500 ಜನರಲ್ಲಿ ಸೋಂಕು ಪತ್ತೆ
ಮಹಾಮಾರಿ ಡೆಂಘೀ ಜ್ವರದಿಂದಾಗಿ ಪಾಕಿಸ್ತಾನದಲ್ಲಿ 7 ಮಂದಿ ಬಲಿಯಾಗಿದ್ದು, 1,500 ಜನರದಲ್ಲಿ ಸೋಂಕು ಪತ್ತೆಯಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ...

ಬೆಂಗಳೂರು: ಮೂರು ಸಾವಿರ ದಾಟಿದ ಡೆಂಗ್ಯು ಪೀಡಿತರ ಸಂಖ್ಯೆ
ನಗರದಲ್ಲಿ ಡೆಂಗ್ಯು ಹರಡುವಿಕೆ ವಿಪರೀತ ಏರಿಕೆಯಾಗುತ್ತಿದ್ದು, ಜ್ವರದಿಂದ ಬಳಲುತ್ತಿರುವವರ...

ಕೋಲಾರ ಶಾಸಕ ವರ್ತೂರ್ ಪ್ರಕಾಶ್ ಪತ್ನಿ ಡೆಂಗ್ಯೂಗೆ ಬಲಿ
ಕೋಲಾರ ಸ್ವತಂತ್ರ್ಯ ಶಾಸಕ ವರ್ತೂರು ಪ್ರಕಾಶ್ ಪತ್ನಿ ಶಾಮಲಾ ಇಂದು ಸಾವನ್ನಪ್ಪಿದ್ದಾರೆ....

