Dengue

ಡೆಂಗ್ಯೂ ಸಾಂಕ್ರಾಮಿಕ ರೋಗ: ಮಾರ್ಗಸೂಚಿ ಪಾಲಿಸದಿದ್ದರೆ ದಂಡ; ಚಾಮುಂಡಿ ಬೆಟ್ಟದಲ್ಲಿ ಮದ್ಯಪಾನ, ಗುಟ್ಕಾ, ಮೊಬೈಲ್ ನಿಷೇಧ; ಮುಡಾ ಹಗರಣದಲ್ಲಿ ಮೊದಲ ತಲೆದಂಡ!

Dengue ಸಾಂಕ್ರಾಮಿಕ ರೋಗ: ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ!
ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ ಪ್ರಕಟಿಸಲಾಗಿದ್ದು, ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020 ರ ಅಡಿಯಲ್ಲಿ ಡೆಂಗ್ಯೂ ಜ್ವರವನ್ನು ಸಾಂಕ್ರಾಮಿಕ ರೋಗ ಎಂದು ಅಧಿಸೂಚನೆ ಹೊರಡಿಸಲಾಗಿದೆ.

ನಗರದಲ್ಲಿ ಡೆಂಗ್ಯೂ ಹೆಚ್ಚಳ: ಸೊಳ್ಳೆಗಳ ನಿಯಂತ್ರಣಕ್ಕೆ ಓವಿ ಟ್ರ್ಯಾಪ್ ಸಾಧನಗಳ ಅಳವಡಿಕೆ
ಓವಿ ಟ್ರ್ಯಾಪ್ಅಳವಡಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸೋಮವಾರ ಮಾಗಡಿ ರಸ್ತೆಯ ಗೋಪಾಲಪುರದಲ್ಲಿ ಚಾಲನೆ ನೀಡಿದರು.

ಬೆಂಗಳೂರು: ಜನವರಿಯಿಂದ 9 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಕೇಸ್ ಪತ್ತೆ..!
ಜೂನ್ ತಿಂಗಳಿನಲ್ಲಿ ಪ್ರತೀನಿತ್ಯ 200 ಪಾಸಿಟಿವ್ ಕೇಸ್ ಗಳು ವರದಿಯಾಗುತ್ತಿದ್ದವು. ಆದರೆ, ಆಗಸ್ಟ್ 1 ರಿಂದ 6 ರ ನಡುವೆ 771 ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಗ್ಯೂ ಕೇಸ್: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನತೆ ಕಿಡಿ
ನಗರ ವ್ಯಾಪ್ತಿಯಲ್ಲಿ ಹಾಗೂ ಹೊರ ವಲಯದಲ್ಲಿ ರೋಗಗಳ ಹರಡುವಿಕೆಗೆ ಕಾರಣವಾದ ಸೊಳ್ಳೆ ಸಂತತಿಗಳನ್ನು ನಾಶಪಡಿಸಲು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಆದರೂ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆಂದು ನಾಗರೀಕರು ದೂರಿದ್ದಾರೆ.

ಡೆಂಗ್ಯೂ ಸೋಂಕಿದ್ದವರ ಮೇಲೆ 14 ದಿನ ನಿಗಾ ಕಡ್ಡಾಯ: ರಾಜ್ಯ ಸರ್ಕಾರ
ಡೆಂಗ್ಯೂ ನಿಯಂತ್ರಣ ವಿಚಾರದಲ್ಲಿ ಆರೋಗ್ಯ ಇಲಾಖೆ ಸತತ ಪ್ರಯತ್ನಗಳನ್ನ ಮುಂದುವರಿಸಿದೆ. ಮುಂದಿನ ತಿಂಗಳಿನಿಂದ ಡೆಂಗ್ಯೂ ಪ್ರಕರಣಗಳಲ್ಲಿ ಇಳಿಮುಖ ಕಾಣುವ ನೀರಿಕ್ಷೆ ಹೊಂದಿದ್ದೇವೆ.

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್; ಸೋಂಕು ಹೆಚ್ಚಿರುವ ಸ್ಥಳಗಳಿಗೆ ಅಧಿಕಾರಿಗಳ ತಂಡ ಭೇಟಿ!
ಡೆಂಗ್ಯೂ ಪ್ರಕರಣಗಳಲ್ಲಿ ಶೇ.50ರಷ್ಟು ಪ್ರಕರಣಗಳು ಬೆಂಗಳೂರಿನಲ್ಲಿಯೇ ಕಂಡುಬರುತ್ತಿವೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಸತತ ಮಳೆ ಸುರಿಯುತ್ತಿರುವುದರಿಂದ ಡೆಂಗ್ಯೂ ಕಡಿಮೆಯಾಗಬಹುದು. ಆದರೆ, ಬೆಂಗಳೂರಿನಲ್ಲಿ ಇದು ಹೆಚ್ಚಾಗಬಹುದು.

ಡೆಂಗ್ಯೂ: ವೈದ್ಯಕೀಯ ವಿದ್ಯಾರ್ಥಿ ಸಾವು; ವಾಲ್ಮೀಕಿ ನಿಗಮ ಹಗರಣ ನಡೆದಿದೆ, ಆದರೆ ಅದು ಸರ್ಕಾರಕ್ಕೆ ಸಂಬಂಧವಿಲ್ಲ-ಸಿಎಂ; 54 ಕಡೆ ಲೋಕಾಯುಕ್ತ ದಾಳಿ| ಇವು ಇಂದಿನ ಪ್ರಮುಖ ಸುದ್ದಿಗಳು 19-07-2024

ಹಾಸನ: ಡೆಂಗ್ಯೂ ಜ್ವರಕ್ಕೆ MBBS ವಿದ್ಯಾರ್ಥಿ ಸಾವು!
ಹೊಳೆನರಸೀಪುರ ತಾಲೂಕಿನ ಗೋಹಳ್ಳಿ ಮೂಲದ ಕುಶಾಲ್ (22) ಹೆಚ್‌ಐಎಂಎಸ್‌ನಲ್ಲಿ ಮೂರನೇ ವರ್ಷದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು

