Dengue

ಸೆಪ್ಟೆಂಬರ್ ವರೆಗೆ ಡೆಂಗ್ಯೂ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು: ರಾಜ್ಯ ಸರ್ಕಾರ
ರಾಜ್ಯ

ಸೆಪ್ಟೆಂಬರ್ ವರೆಗೆ ಡೆಂಗ್ಯೂ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು: ರಾಜ್ಯ ಸರ್ಕಾರ

ಎರಡಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ಕಂಡುಬಂದರೆ ಅದನ್ನು ಹಾಟ್‌ ಸ್ಪಾಟ್ ಎಂದು ಘೋಷಣೆ ಮಾಡಲಾಗುವುದು. ಅಲ್ಲದೆ, ಅಂತಹ ಪ್ರದೇಶದಲ್ಲಿ ಹೆಚ್ಚಿನ ಡೆಂಗ್ಯೂ ತಪಾಸಣೆ ನಡೆಸಲು ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ: ಶಂಕಿತ ಪ್ರಕರಣಕ್ಕೆ ಓರ್ವ ಬಲಿ
ರಾಜ್ಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡೆಂಗ್ಯೂ ಹೆಚ್ಚಳ: ಶಂಕಿತ ಪ್ರಕರಣಕ್ಕೆ ಓರ್ವ ಬಲಿ

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್ ಮಾತನಾಡಿ, ಮೊದಲ ದಿನವೇ ರೋಗಿಯ ಮೆದುಳಿನಲ್ಲಿ ಊತ ಕಂಡು ಬಂದಿದೆ. ಅತೀವ್ರ ಜ್ವರ ಕಾಣಿಸಿಕೊಂಡಿದೆ. ಇದರಿಂದ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ
ರಾಜ್ಯ

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ, ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಸೂಚನೆ

ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಂಗ್ಯೂ ಪತ್ತೆಯಾಗುತ್ತಿದೆ ಎಂದು ತಜ್ಞರು ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Dengue: ಆರೋಗ್ಯ ಕೇಂದ್ರಗಳಲ್ಲಿ ಉಚಿತ ತಪಾಸಣೆ; 9 ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್; ನಿರೂಪಕಿ ದಿವ್ಯಾ ವಸಂತ ಬಂಧನ- ಇವು ಇಂದಿನ ಪ್ರಮುಖ ಸುದ್ದಿಗಳು 11-07-2024
ರಾಜ್ಯ

Dengue: ಆರೋಗ್ಯ ಕೇಂದ್ರಗಳಲ್ಲಿ ಉಚಿತ ತಪಾಸಣೆ; 9 ಜಿಲ್ಲೆಗಳಲ್ಲಿ ಲೋಕಾಯುಕ್ತ ರೇಡ್; ನಿರೂಪಕಿ ದಿವ್ಯಾ ವಸಂತ ಬಂಧನ- ಇವು ಇಂದಿನ ಪ್ರಮುಖ ಸುದ್ದಿಗಳು 11-07-2024

ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡ ಹೈಕೋರ್ಟ್
ರಾಜ್ಯ

ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡ ಹೈಕೋರ್ಟ್

ಡೆಂಗ್ಯೂ ಹರಡುವಿಕೆ ಮತ್ತು ಇತರ ಸಂಬಂಧಿತ ವಿಷಯಗಳಲ್ಲಿ ಸಮಾಜದ ನಾಡಿಮಿಡಿತವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ಡೆಂಗ್ಯೂ ಹರಡುವಿಕೆಯ ಬಗ್ಗೆ ನಾಡಿನ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡ ವರದಿಗಳನ್ನು ಉಲ್ಲೇಖಿಸಿದೆ.

ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ: ಟಾಸ್ಕ್‌ಫೋರ್ಸ್‌ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರಾಜ್ಯ

ರಾಜ್ಯದಲ್ಲಿ ಡೆಂಗ್ಯೂ ಉಲ್ಬಣ: ಟಾಸ್ಕ್‌ಫೋರ್ಸ್‌ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಎರಡು ತಿಂಗಳ ಮಟ್ಟಿಗಾದರೂ ಜಿಲ್ಲಾ ಮಟ್ಟದಲ್ಲಿ ಟಾಸ್ಕ್‌ಫೋರ್ಸ್‌ ಅನ್ನು ಆರಂಭಿಸಬೇಕು. ಹೈ ಅಲರ್ಟ್‌ ಆಗಿದ್ದು ಡೆಂಗ್ಯೂ ಉಲ್ಬಣವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇದಕ್ಕೆ ಡಿಸಿ ಹಾಗೂ ಸಿಇಒಗಳೇ ಜವಾಬ್ದಾರಿ ತೆಗೆದುಕೊಳ್ಳಬೇಕು.

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ-ಶಾಸಕರ ಪಾತ್ರವಿಲ್ಲ; ಅಧಿಕಾರಿಗಳಿಂದ ಹಣ ದುರ್ಬಳಕೆ: ಡಿ.ಕೆ ಶಿವಕುಮಾರ್
ರಾಜ್ಯ

ವಾಲ್ಮೀಕಿ ನಿಗಮ ಹಗರಣದಲ್ಲಿ ಸಚಿವ-ಶಾಸಕರ ಪಾತ್ರವಿಲ್ಲ; ಅಧಿಕಾರಿಗಳಿಂದ ಹಣ ದುರ್ಬಳಕೆ: ಡಿ.ಕೆ ಶಿವಕುಮಾರ್

ಗಿರಿಜನ ಕಲ್ಯಾಣ ಮಂಡಳಿಯಲ್ಲಿ ಹಣ ದುರುಪಯೋಗ ಮತ್ತು ದುರ್ಬಳಕೆ ನಡೆದಿರುವುದನ್ನು ಡಿಸಿಎಂ ಡಿಕೆ ಶಿವಕುಮಾರ್ ಒಪ್ಪಿಕೊಂಡಿದ್ದಾರೆ.

ಡೆಂಗ್ಯೂ ನೆಗೆಟಿವ್ ಇದ್ದರೂ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ...!
ರಾಜ್ಯ

ಡೆಂಗ್ಯೂ ನೆಗೆಟಿವ್ ಇದ್ದರೂ ಜ್ವರದ ಬಗ್ಗೆ ನಿರ್ಲಕ್ಷ್ಯ ಬೇಡ...!

ಡೆಂಗ್ಯೂ ಜೊತೆಗೆ, ಚಿಕೂನ್‌ಗುನ್ಯಾ, ಹೆಪಟೈಟಿಸ್ ಎ ನಂತಹ ನೀರಿನಿಂದ ಹರಡುವ ಕಾಯಿಲೆಗಳು ಮತ್ತು ಆರ್‌ಎಸ್‌ವಿ, ಎಚ್1ಎನ್1 ಮತ್ತು ಸೀಸನಲ್ ಇನ್‌ಫ್ಲುಯೆಂಜಾದಂತಹ ಉಸಿರಾಟದ ಕಾಯಿಲೆಗಳಂತಹ ಸೋಂಕುಗಳು ಕೂಡ ಹೆಚ್ಚಾಗುತ್ತಿದ್ದು, ಇವೆಲ್ಲವೂ ಡೆಂಗ್ಯೂ ರೀತಿಯ ರೋಗ ಲಕ್ಷಣಗಳನ್ನೇ ಹೊಂದಿರುತ್ತದೆ.

ಡೆಂಗ್ಯೂ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP
ರಾಜಕೀಯ

ಡೆಂಗ್ಯೂ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ವಿಫಲ: BJP

ಆಸ್ಪತ್ರೆಗಳಲ್ಲಿ ಬಹಳಷ್ಟು ಜನರು ದಾಖಲಾಗುತ್ತಿದ್ದು, ಸರಿಯಾಗಿ ಔಷಧಿ ಸಿಗುತ್ತಿಲ್ಲ. ಔಷಧಿಯ ದರ ಹೆಚ್ಚಿಸಿದ್ದಾರೆ. ಡೆಂಗ್ಯೂ ಪರೀಕ್ಷೆಗೆ ಸರ್ಕಾರ ನಿಗದಿಪಡಿಸಿದ ಮೊತ್ತವನ್ನು ಯಾರೂ ಪಾಲಿಸುತ್ತಿಲ್ಲ.