Dengue

ಡೆಂಗ್ಯೂಗೆ ನಿಖರವಾದ ಚಿಕಿತ್ಸೆ ಅನ್ನೋದು ಇಲ್ಲ; ಮೆಡಿಕಲ್ ಎಮೆರ್ಜೆನ್ಸಿ ಘೋಷಿಸಿ: ಸಂಸದ ಡಾ. ಸಿಎನ್ ಮಂಜುನಾಥ್
ಮಳೆಗಾಲದ ಪ್ರಾರಂಭದಲ್ಲಿ ಸೊಳ್ಳೆಯಿಂದ ಹರಡುವ ಕಾಯಿಲೆ ಇದು. ಡೆಂಗ್ಯೂ ತಡೆಗಟ್ಟದಿದ್ರೆ ಚಿಕನ್ ಗುನ್ಯಾ, ಝಿಕಾ ವೈರಸ್ ಬರಬಹುದು ಎಂದು ಎಚ್ಚರಿಸಿದ್ದಾರೆ.

ಡೆಂಘೀ ಜ್ವರಕ್ಕೆ ಬೆಂಗಳೂರಿನಲ್ಲಿ ಬಾಲಕ ಸಾವು; ಝೀಕಾ ವೈರಸ್ ಗೆ ಶಿವಮೊಗ್ಗದಲ್ಲಿ ವೃದ್ಧ ಬಲಿ
ಹಾಸನ ಜಿಲ್ಲೆಯಲ್ಲಿ ಡೆಂಗ್ಯೂ ಮಹಾಮಾರಿ ಅಬ್ಬರಿಸುತ್ತಿದೆ. ಜಿಲ್ಲೆಯಲ್ಲಿ ಒಂದೇ ವಾರದಲ್ಲಿ ನಾಲ್ಕು ಮಕ್ಕಳು ಬಲಿಯಾಗಿದ್ದಾರೆ.

ಬೆಂಗಳೂರು: ಡೆಂಗ್ಯೂ ಹೆಚ್ಚಿರುವ ಸ್ಥಳಗಳಲ್ಲಿ ಫೀವರ್ ಕ್ಲಿನಿಕ್ ಸ್ಥಾಪನೆಗೆ ಸರ್ಕಾರ ಮುಂದು!
ಆರಂಭದಲ್ಲಿಯೇ ಡೆಂಗ್ಯೂ ಪತ್ತೆ ಹಚ್ಚಿದರೆ ಗುಣಪಡಿಸಲು ಸಾಧ್ಯವಿದೆ. ಒಂದು ವೇಳೆ ವಿಳಂಬವಾದರೆ ಸಾವುಗಳು ಸಂಭವಿಸಲಿವೆ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸುವುದು ಆದ್ಯತೆಯಾಗಬೇಕು.

Dengue ಗೆ ವೈದ್ಯಾಧಿಕಾರಿ ಸಾವು; ಮಳೆ ಹಿನ್ನೆಲೆ ಪ್ರವಾಸಿ ತಾಣಗಳಲ್ಲಿ ನಿರ್ಬಂಧ; MUDA ತನಿಖೆ CBI ಗೆ ವಹಿಸಲ್ಲ-CM; ಸಬ್ ರಿಜಿಸ್ಟ್ರಾರ್ ವರ್ಗಾವಣೆಗೆ ಹೊಸ ನೀತಿ- ಇಂದಿನ ಪ್ರಮುಖ ಸುದ್ದಿಗಳು 04-07-2024

Dengue ಗೆ ವೈದ್ಯಾಧಿಕಾರಿ ಬಲಿ; ಮಳೆ: ಪ್ರವಾಸಿ ತಾಣಗಳಲ್ಲಿ ನಿರ್ಬಂಧ; CBI ಗೆ ಇಲ್ಲ MUDA ಪ್ರಕರಣ-CM

ಮೈಸೂರು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರಕ್ಕೆ ಮೊದಲ ಬಲಿ: ಆರೋಗ್ಯಾಧಿಕಾರಿ ಸಾವು
35 ವರ್ಷದ ನಾಗೇಂದ್ರ ಮೃತ ಆರೋಗ್ಯಾಧಿಕಾರಿಯಾಗಿದ್ದಾರೆ. ಜಿಲ್ಲೆಯಲ್ಲಿ ಡೆಂಗ್ಯೂಗೆ ಬಲಿಯಾದ ಮೊದಲ ಪ್ರಕರಣ ಇದಾಗಿದೆ.

ಬೆಂಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಅಬ್ಬರ; 2000 ಗಡಿ ದಾಟಿದ ಸೋಂಕಿತರ ಸಂಖ್ಯೆ, BBMP ಹೈಅಲರ್ಟ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಕಳೆಯುತ್ತಿದ್ದಂತೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಡೆಂಗ್ಯೂ ವಿರುದ್ಧದ ಹೋರಾಟದಲ್ಲಿ ಸರ್ಕಾರದೊಂದಿಗೆ ಜನತೆ ಕೈಜೋಡಿಸಬೇಕು: ಸಿಎಂ ಸಿದ್ದರಾಮಯ್ಯ
ಪ್ರತಿದಿನವೂ ಪರಿಸರ ದಿನವನ್ನಾಗಿ ಆಚರಿಸುವ ಪ್ರವೃತ್ತಿ ಅಗತ್ಯ. ತಾಜ್ಯಗಳ ಸೂಕ್ತ ವಿಲೇವಾರಿ, ಮಳೆ ನೀರು ಕೊಯ್ಲು ಮುಂತಾದ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಇದರಿಂದ ನಮ್ಮ ಆರೋಗ್ಯವನ್ನೂ ಕಾಪಾಡಿಕೊಳ್ಳಲು ಅನುಕೂಲ.


