Dengue

ರಾಜ್ಯದಲ್ಲಿ ಡೆಂಘೀ, ಝಿಕಾ ವೈರಸ್ ಕುರಿತು ಹೆಚ್ಚಿದ ಆತಂಕ: ಎಚ್ಚರಿಕೆ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ
ರಾಜ್ಯದಲ್ಲಿ ಡೆಂಘೀ ಹಾಗೂ ಝಿಕಾ ವೈರಸ್ ಕುರಿತು ಆತಂಕ ಹೆಚ್ಚಾಗಿದ್ದು, ಈ ಸಂಬಂಧ ಎಚ್ಚರಿಕೆ ವಹಿಸುವ ಹಾಗೂ ಹರಡುವಿಕೆ ನಿಯಂತ್ರಿಸಲು ರಾಜ್ಯ ಆರೋಗ್ಯ ಇಲಾಖೆ ಕೆಲವು ಕ್ರಮಗಳನ್ನು ಗುರುವಾರ ಬಿಡುಗಡೆ ಮಾಡಿದೆ.

ಸಲ್ಮಾನ್ ಖಾನ್ ಡೆಂಗ್ಯೂನಿಂದ ಚೇತರಿಕೆ, ಬಿಗ್ ಬಾಸ್ ಚಿತ್ರೀಕರಣದಲ್ಲಿ ಭಾಗಿ
ಬಾಲಿವುಡ್ ಸೂಪರ್‌ಸ್ಟಾರ್ ಸಲ್ಮಾನ್ ಖಾನ್ ಅವರು ಡೆಂಗ್ಯೂನಿಂದ ಚೇತರಿಸಿಕೊಂಡಿದ್ದು, ಜನಪ್ರಿಯ ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ 16ರ ಸಂಚಿಕೆಗಾಗಿ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ರಕ್ತದ ಪ್ಲೇಟ್ಲೇಟ್ಸ್ ಪ್ಯಾಕೆಟ್ ನಲ್ಲಿ ಮೂಸಂಬಿ ಜ್ಯೂಸ್; ಉತ್ತರ ಪ್ರದೇಶದಲ್ಲಿ 10 ಮಂದಿ ಬಂಧನ
ರಕ್ತದ ಪ್ಲೇಟ್ಲೇಟ್ಸ್ ಪ್ಯಾಕೆಟ್ ನಲ್ಲಿ ಮೂಸಂಬಿ ಜ್ಯೂಸ್ ಹಾಕಿ ಡೆಂಗ್ಯೂ ರೋಗಿಯೊಬ್ಬರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು 10 ಮಂದಿ ನಕಲಿ ಪ್ಲೇಟ್ಲೇಟ್ಸ್ ಮಾರಾಟಗಾರರನ್ನು ಶನಿವಾರ ಬಂಧಿಸಿದ್ದಾರೆ.

ಪ್ಲಾಸ್ಮಾ ಬದಲಿಗೆ ಡ್ರಿಪ್ಸ್ ನಲ್ಲಿ ಮೂಸಂಬಿ ರಸ: ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ಸೀಜ್
ಡ್ರಿಪ್ಸ್ ನಲ್ಲಿ ಪ್ಲಾಸ್ಮಾ ಬದಲಿಗೆ ಮೂಸಂಬಿ ರಸ ನೀಡಿದ ಪರಿಣಾಮ ಡೆಂಗ್ಯೂ ರೋಗಿಯೊಬ್ಬರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಇದೀಗ ಇಡೀ ಆಸ್ಪತ್ರೆಯನ್ನು ವೈದ್ಯಾಧಿಕಾರಿಗಳು ಸೀಜ್ ಮಾಡಿದ್ದಾರೆ.

ಬೆಂಗಳೂರಿಗೆ ಹೊಸ ತಲೆನೋವು: ಪ್ರವಾಹ ಇಳಿಮುಖವಾದ ನಂತರ ಡೆಂಗ್ಯೂ, ವೈರಲ್ ಜ್ವರದ ಪ್ರಕರಣಗಳಲ್ಲಿ ಏರಿಕೆ!
ಬೆಂಗಳೂರಿನ ಮಹದೇವಪುರ ವಲಯದಲ್ಲಿ ಎರಡು ವಾರಗಳ ಹಿಂದೆ ಸುರಿದ ಭಾರಿ ಮಳೆಗೆ ಪ್ರವಾಹದ ನೀರು ಇಳಿಮುಖವಾಗಿದ್ದು, ಸೊಳ್ಳೆಗಳ ಉತ್ಪತ್ತಿ ತಾಣಗಳಲ್ಲಿ ಹೆಚ್ಚಳವಾಗಿದ್ದು, ಡೆಂಗ್ಯೂ ಮತ್ತು ವೈರಲ್ ಜ್ವರ ಪ್ರಕರಣಗಳು ಹೆಚ್ಚಾಗುತ್ತಿವೆ

ಬೆಂಗಳೂರು: ಜಾಗ್ರತೆ! ಕೋವಿಡ್ 4ನೇ ಅಲೆ ಭೀತಿ ನಡುವೆ ಡೆಂಗ್ಯೂ ಹೆಚ್ಚಳ
ಕೋವಿಡ್-19 ನಾಲ್ಕನೇ ಅಲೆಯ ಭೀತಿಯ ನಡುವೆಯೇ ನಗರದಲ್ಲಿ ಡೆಂಗ್ಯೂ ಹೆಚ್ಚಾಗುತ್ತಿದ್ದು, ಆತಂಕ ಹೆಚ್ಚಾಗುವಂತೆ ಮಾಡಿದೆ.

ಕೊರೋನಾ, ಡೆಂಗ್ಯೂ ಹೆಚ್ಚಳದ ಬಗ್ಗೆ ಆತಂಕ ಬೇಡ: ಆರೋಗ್ಯ ಸಚಿವ ಡಾ. ಸುಧಾಕರ್
ಕೋವಿಡ್ ಮತ್ತು ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ.

ಗುಜರಾತ್: ಬಿಜೆಪಿ ಶಾಸಕಿ 44 ವರ್ಷದ ಆಶಾ ಪಟೇಲ್ ಡೆಂಗ್ಯೂಗೆ ಬಲಿ
ಅಹಮದಾಬಾದ್‌ನ ಆಸ್ಪತ್ರೆಯಲ್ಲಿ ಡೆಂಗ್ಯೂಗೆ ಚಿಕಿತ್ಸೆ ಪಡೆಯುತ್ತಿದ್ದ ಗುಜರಾತ್‌ನ ಬಿಜೆಪಿ ಪಕ್ಷದ ಶಾಸಕಿ ಆಶಾ ಪಟೇಲ್ ಇಂದು ನಿಧನರಾಗಿದ್ದಾರೆ.

ಶಿವಮೊಗ್ಗದಲ್ಲಿ ಮಲೇರಿಯಾ, ಡೆಂಗ್ಯೂ ಪ್ರಕರಣಗಳ ಗಣನೀಯ ಇಳಿಕೆ!
ಶಿವಮೊಗ್ಗ ಜಿಲ್ಲೆಯಲ್ಲಿ ಡೆಂಗ್ಯೂ ಹಾಗೂ ಮಲೇರಿಯಾ ಪ್ರಕರಣಗಳಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿರುವುದು ಕಂಡು ಬಂದಿದೆ.

