Dengue

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ಪ್ರಮುಖ ಆರೋಪಿ ಆಶಿಶ್ ಮಿಶ್ರಾಗೆ ಡೆಂಗ್ಯೂ. ಆಸ್ಪತ್ರೆಗೆ ದಾಖಲು
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದ ಮುಖ್ಯ ಆರೋಪಿ, ಕೇಂದ್ರ ಸಚಿವ ಅಜಯ್ ಮಿಶ್ರಾ ತೇಣಿ ಅವರ ಪುತ್ರ ಆಶಿಶ್ ಮಿಶ್ರಾ ಡೆಂಗ್ಯೂ ಖಾಯಿಲೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಜೈಲಾಸ್ಪತ್ರೆಗೆ ದಾಖಲಿಸಲಾಗಿದೆ.

ಡೆಂಗ್ಯೂ ನಿಯಂತ್ರಣಕ್ಕೆ ಪುದುಚೇರಿ ಮಾಸ್ಟರ್ ಪ್ಲಾನ್, ಬಂತು ಸೊಳ್ಳೆಗಳ ಸ್ವಾಹ ಮಾಡುವ 'ಮಸ್ಕಿಟೋ ಫಿಶ್'
ಕೋವಿಡ್ ಸಾಂಕ್ರಾಮಿಕ ನಿಯಂತ್ರಣದಲ್ಲಿರುವ ಹೊತ್ತಿನಲ್ಲೇ ದಕ್ಷಿಣ ಭಾರತದಲ್ಲಿ ಸದ್ದಿಲ್ಲದೇ ಆರ್ಭಟ ನಡೆಸುತ್ತಿರುವ ಡೆಂಗ್ಯೂ ಮಹಾಮಾರಿ ನಿಯಂತ್ರಣಕ್ಕೆ ಪುದುಚೇರಿ ಸರ್ಕಾರ ಮಾಸ್ಟರ್ ಪ್ಲಾನ್ ಮಾಡಿದೆ.

ಡೆಂಗ್ಯು ಮಾದರಿಯ ಮತ್ತೊಂದು ಹೊಸ ವೈರಾಣು ಸೋಂಕು ಪತ್ತೆ: ರೋಗಲಕ್ಷಣ ಗುರುತಿಸುವುದು ಹೇಗೆ?
ಋತು ಬದಲಾವಣೆಯಾಗುತ್ತಿದ್ದಂತೆಯೇ ವೈದ್ಯರು ಹೊಸ ಮಾದರಿಯ ಸೋಂಕು ಪ್ರಕರಣಗಳನ್ನು ಹೆಚ್ಚು ನೋಡುತ್ತಿದ್ದಾರೆ.

ಉತ್ತರ ಪ್ರದೇಶ: ಡೆಂಘೀ, ವೈರಾಣು ಜ್ವರದಿಂದ ಮೃತರ ಸಂಖ್ಯೆ 50ಕ್ಕೆ ಏರಿಕೆ
ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ಡೆಂಘೀ ಹಾಗೂ ವೈರಾಣು ಜ್ವರದಿಂದ ಮೃತರ ಸಂಖ್ಯೆ ಶುಕ್ರವಾರ 50ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಫಿರೋಜಾಬಾದ್‌ನಲ್ಲಿ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 50ಕ್ಕೆ ಏರಿಕೆ
ಉತ್ತರ ಪ್ರದೇಶದ ಫಿರೋಜಾಬಾದ್ ನಲ್ಲಿ ಡೆಂಗ್ಯೂನಿಂದ ಮತ್ತೆ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಡೆಂಗ್ಯೂನಿಂದ ಸಾವನ್ನಪ್ಪಿದವರ ಸಂಖ್ಯೆ 50 ಕ್ಕೆ ಏರಿದೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.

ದೆಹಲಿ: ಡಿಸಿಎಂ ಮನೀಶ್ ಸಿಸೋಡಿಯಾಗೆ ಕೊರೋನಾ ಜೊತೆಗೆ ಡೆಂಗ್ಯೂ ಜ್ವರ!
ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ.

ಈ ಮಳೆಗಾಲದಲ್ಲಿ ಮತ್ತೊಂದು ವೈರಸ್ ಸಮಸ್ಯೆ?: ಕೋವಿಡ್-19 ಜೊತೆಗೆ ಡೆಂಗ್ಯು ಜ್ವರ ವೈದ್ಯಲೋಕಕ್ಕೆ ಸವಾಲು
ನಮ್ಮ ದೇಶ ಸೇರಿದಂತೆ ಇಂದು ವಿಶ್ವಾದ್ಯಂತ ಕಾಡುತ್ತಿರುವ ಆರೋಗ್ಯ ಸಮಸ್ಯೆ ಕೋವಿಡ್-19. ಮುಂಗಾರು ಮಳೆ ಸತತವಾಗಿ ದೇಶಾದ್ಯಂತ ಸುರಿಯುತ್ತಿದೆ. ಇದರ ಜೊತೆಗೆ ಈ ಮಳೆಯಲ್ಲಿ ಸೊಳ್ಳೆಯಿಂದ ಹುಟ್ಟಿಕೊಳ್ಳುವ ಡೆಂಗ್ಯು ಜ್ವರ ಕೂಡ ಕಾಣಿಸಿಕೊಳ್ಳುತ್ತಿದ್ದು ಆರೋಗ್ಯ ಕ್ಷೇತ್ರದಲ್ಲಿ ದುಡಿಯುತ್ತಿರುವ ಕಾರ್ಯಕರ್ತರು, ವೈದ್ಯರಿಗೆ ತಲೆಬಿಸಿಯಾಗಿದೆ.

ಕೊರೋನಾ ಜೊತೆ ಮತ್ತೆ ವಕ್ಕರಿಸಿದ ಡೆಂಗ್ಯೂ: 18 ದಿನಗಳಲ್ಲಿ ಬೆಂಗಳೂರಿನಲ್ಲಿ 60 ಕೇಸ್
ಇಡೀ ಪ್ರಪಂಚವೇ ಕೊರೋನಾ ವಿರುದ್ಧ ಹೋರಾಡುತ್ತಿರುವಾಗ ಬೆಂಗಳೂರಿನಲ್ಲಿ ಸದ್ದಿಲ್ಲದೇ ಡೆಂಗ್ಯೂ ಕಾಲಿಟ್ಟಿದೆ. ಜೂನ್ 1 ರಿಂದ ಜೂನ್ 18 ರವರೆಗೆ ಬೆಂಗಳೂರು ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ 60 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ.

ಕೊರೋನಾ ಭೀತಿಯ ನಡುವೆ ಡೆಂಘೀ ಪ್ರಕರಣದಲ್ಲೂ ಹೆಚ್ಚಳ!
ವಿಶ್ವದಾದ್ಯಂತ ಭೀತಿಗೆ ಕಾರಣವಾಗಿರುವ ಮಾರಣಾಂತಿಕ ಸಾಂಕ್ರಾಮಿಕ ರೋಗ ಕೊರೋನಾ ವೈರಸ್ ರಾಜ್ಯಕ್ಕೆ ಕಾಲಿಡದಂತೆ ಸರ್ಕಾರ ಪ್ರಯತ್ನ ನಡೆಸುತ್ತಿದ್ದರೆ ಇತ್ತ ಚಿಕುನ್ ಗುನ್ಯಾ ಮತ್ತು ಡೆಂಘೀ ಪ್ರಕರಣಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ

