ರಾಜ್ಯಸಾಕ್ಷ್ಯ ನಾಶದ ಆರೋಪ: ಯಾವುದೇ ತನಿಖೆಗೂ ಸಿದ್ದ- ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್!
ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯ ನಾಶಗಳ ಕುರಿತಾಗಿ ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಸಿದ್ಧನಿದ್ದೇನೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಬಹಿರಂಗ ಸವಾಲು ಹಾಕಿದ್ದಾರೆ.