ವಾಣಿಜ್ಯಉತ್ತರಾಖಂಡ ಸುರಂಗ ನಿರ್ಮಾಣ ಸಂಸ್ಥೆಯೊಂದಿಗೆ ನಂಟು ನಿರಾಕರಿಸಿದ ಅದಾನಿ ಗ್ರೂಪ್
ಕಳೆದ 16 ದಿನಗಳಿಂದ 41 ಕಾರ್ಮಿಕರು ಸಿಕ್ಕಿಬಿದ್ದಿರುವ ಉತ್ತರಾಖಂಡದ ಸಿಲ್ಕ್ಯಾರಾ ಸುರಂಗ ನಿರ್ಮಾಣದಲ್ಲಿ ಯಾವುದೇ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಭಾಗಿಯಾಗಿಲ್ಲ ಎಂದು ಬಿಲಿಯನೇರ್ ಗೌತಮ್ ಅದಾನಿ ಅವರ ದಾನಿ ಗ್ರೂಪ್ ಸೋಮವಾರ ಸ್ಪಷ್ಟಪಡಿಸಿದೆ.