denotification case

ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತ ವಿಚಾರಣೆಗೆ ಹೆಚ್ ಡಿ ಕುಮಾರಸ್ವಾಮಿ ಹಾಜರು
ದೆಹಲಿಯಿಂದ ಬಂದ ಅವರು ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾಯುಕ್ತ ಕಚೇರಿಗೆ ಆಗಮಿಸಿದರು. ಸೋಮವಾರವೇ ವಿಚಾರಣೆಗೆ ಹಾಜರಾಗುವಂತೆ ಹೆಚ್ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ಜಾರಿಯಾಗಿತ್ತು.

ಬಿ.ಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್: ಡಿನೋಟಿಫಿಕೇಷನ್ ಪ್ರಕರಣ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ಡಿನೋಟಿಫಿಕೇಷನ್ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಯಡಿಯೂರಪ್ಪ, ಜಾಮೀನು ಕೋರಿ ಅರ್ಜಿ
ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಶುಕ್ರವಾರ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಕುಮಾರಸ್ವಾಮಿ ನೀಡಿದ್ದ ಸಮನ್ಸ್ ಗೆ ತಡೆ ನೀಡಲು ಹೈಕೋರ್ಟ್ ನಕಾರ
ತಮ್ಮ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆಯಾಜ್ಞೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಡಿನೋಟಿಫಿಕೇಷನ್ ಪ್ರಕರಣ; ಸಮನ್ಸ್ ಪ್ರಶ್ನಿಸಿ ಹೆಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೊರೆ
ಹಲಗೆವಡೇರಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ ಸಮನ್ಸ್ ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಮೂಡಾ ಡೀನೋಟಿಫಿಕೇಷನ್ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಸಮನ್ಸ್ ಜಾರಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡಾ) ಜಮೀನಿನ ಅಕ್ರಮ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಜನಪ್ರತಿನಿಧಿಗಳ...

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್!
ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೂ ಅಕ್ರಮ ಡಿನೋಟಿಫಿಕೇಷನ್ ಭೂತ ಕಾಡುತ್ತಿದ್ದು, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವ್ಯಾಪ್ತಿಯ ಜಮೀನಿನ ಅಕ್ರಮ ಡಿನೋಟಿಫಿಕೇಷನ್ ಆರೋಪಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸೇರಿ 11 ಮಂದಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.

ಇದು ನಮ್ಮದೇ ಸರ್ಕಾರ, ಒಂದೇ ದಿನದಲ್ಲಿ ಏನು ಬೇಕಾದರೂ ಆಗಬಹುದು: ಬಿಎಸ್ ವೈಗೆ ಸಿಎಂ ಎಚ್ ಡಿಕೆ ಎಚ್ಚರಿಕೆ
ಗಾಜಿನ ಮನೆಯಲ್ಲಿ ಕೂತಿದ್ದೀರಿ.. ಸ್ವಲ್ಪ ಎಚ್ಚರಿಕೆಯಿಂದ ಮಾತನಾಡಿ.. ಇದು ನಮ್ಮದೇ ಸರ್ಕಾರ, ಒಂದೇ ದಿನದಲ್ಲಿ ಏನು ಬೇಕಾದರೂ ಆಗಬಹುದು ಎಂದು ಸಿಎಂ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ವಿರುದ್ಧ ಗುಡುಗಿದ್ದಾರೆ.

ಅಕ್ರಮ ಡಿನೋಟಿಫಿಕೇಷನ್ ಪ್ರಕರಣ: ಎಸಿಬಿಯಿಂದ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್
ಡಾ. ಶಿವರಾಮಕಾರಂತ ಬಡಾವಣೆ ಡಿನೋಟಿಫೈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಬಿಎಸ್‌ವೈಗೆ ನೀಡಿದ್ದ ನೋಟಿಸ್ನ್ನು ಎಸಿಬಿ ಹಿಂಪಡೆದಿದೆ. ಈ ಮೂಲಕ ...

