ಕ್ರಿಕೆಟ್ವಿಶ್ವಕಪ್ : ಭಾರತ- ಪಾಕ್ ನಡುವಿನ ಪಂದ್ಯವನ್ನು ರದ್ದುಪಡಿಸಿ- ಬಿಸಿಸಿಐಗೆ ಸಿಸಿಐ ಕಾರ್ಯದರ್ಶಿ
ಪುಲ್ವಾಮಾ ಅಮಾನುಷ ದಾಳಿ ಹಿನ್ನೆಲೆಯಲ್ಲಿ ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಭಾರತ- ಪಾಕಿಸ್ತಾನ ನಡುವಿನ ಪಂದ್ಯವನ್ನು ರದ್ದುಗೊಳಿಸಿ ಎಂದು ಭಾರತೀಯ ಕ್ರಿಕೆಟ್ ಕ್ಲಬ್ ಕಾರ್ಯದರ್ಶಿ ಸುರೇಶ್ ಬಾಪ್ನಾ ಬಿಸಿಸಿಐಗೆ ಹೇಳಿದ್ದಾರೆ.