ದೇಶಸುಗ್ರೀವಾಜ್ಞೆಯನ್ನು ಬಹಿರಂಗವಾಗಿ ಖಂಡಿಸಲು ಕಾಂಗ್ರೆಸ್ ನಕಾರ, ಅವರ ಮೌನ ಅನುಮಾನ ಹುಟ್ಟುಹಾಕಿದೆ: ಎಎಪಿ
ದೆಹಲಿ ಆಡಳಿತ ಸೇವೆಗಳ ಕುರಿತ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯನ್ನು ಬಹಿರಂಗವಾಗಿ ಖಂಡಿಸಲು ಕಾಂಗ್ರೆಸ್ "ನಿರಾಕರಿಸಿದೆ" ಎಂದ ಎಎಪಿ, ಕಾಂಗ್ರೆಸ್ ಭಾಗವಹಿಸುವ ಮುಂದಿನ ವಿರೋಧ ಪಕ್ಷಗಳ ಸಭೆಗಳಲ್ಲಿ ಭಾಗವಹಿಸುವುದು...