ದೇಶಜಮ್ಮು-ಕಾಶ್ಮೀರ: ಕಲ್ಲು ತೂರಾಟಗಾರರಿಗೆ ಪಾಸ್ ಪೋರ್ಟ್, ಸರ್ಕಾರಿ ಸೇವೆಗೆ ಸೆಕ್ಯೂರಿಟಿ ಕ್ಲಿಯರೆನ್ಸ್ ನಿರಾಕರಣೆ
ಕಲ್ಲು ತೂರಾಟ ಅಥವಾ ವಿಧ್ವಂಸಕ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲರಿಗೂ ಪಾಸ್ ಪೋರ್ಟ್ ಮತ್ತಿತರ ಸರ್ಕಾರಿ ಸೇವೆಗಳಿಗೆ ಅಗತ್ಯವಾದ ಸೆಕ್ಯೂರಿಟಿ ಕ್ಲಿಯರೆನ್ಸ್ ನೀಡದಿರಲು ಜಮ್ಮು ಮತ್ತು ಕಾಶ್ಮೀರದ ಸಿಐಡಿ ಘಟಕ ಮತ್ತು ಪೊಲೀಸರು ಆದೇಶಿಸಿದ್ದಾರೆ.