ದೇಶ'ನಾಚಿಕೆಗೇಡಿನ, ನ್ಯಾಯದ ಸ್ಪಷ್ಟ ನಿರಾಕರಣೆ': ಸುಪ್ರೀಂ ಕೋರ್ಟ್ ತೀರ್ಪಿಗೆ ವಿಪಕ್ಷ ನಾಯಕರ ಆಕ್ರೋಶ!
ಸುಪ್ರೀಂ ಕೋರ್ಟ್ ಆದೇಶವನ್ನು 'ಆಘಾತಕಾರಿ' ಎಂದಿರುವ CPI (M) ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ, ಐದು ವರ್ಷಗಳಿಂದ ಆರೋಪಿಗಳು ವಿಚಾರಣೆಯಿಲ್ಲದೆ ಜೈಲು ಶಿಕ್ಷೆ ಅನುಭವಿಸುತ್ತಿರುವುದು ಸಾಂವಿಧಾನಿಕ ಅನುಮತಿಯನ್ನು ಮೀರಿಲ್ಲ ಎಂಬ ಆದೇಶವನ್ನು ಪ್ರಶ್ನಿಸಿದ್ದಾರೆ.