Deoria

ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!
ಘಟನೆ ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯ 79.6 ಕಿ.ಮೀ. ಬಳಿ, ಅಯೋಧ್ಯಾ-ಸುಲ್ತಾನ್‌ಪುರ ಗಡಿಯ ಸಮೀಪದ ಹಲಿಯಾಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಡಿಯೋರಿಯಾ ದೇವಸ್ಥಾನದಲ್ಲಿ ಸಲಿಂಗಿ ಯುವತಿಯರು ವಿವಾಹ!
ಪಶ್ಚಿಮ ಬಂಗಾಳದ ಇಬ್ಬರು ಸಲಿಂಗಿ ಯುವತಿಯರು ಉತ್ತರ ಪ್ರದೇಶದ ಡಿಯೋರಿಯಾ ಜಿಲ್ಲೆಯ ದೇವಸ್ಥಾನವೊಂದರಲ್ಲಿ ಸಾಂಪ್ರದಾಯಿಕ ಸಮಾರಂಭದಲ್ಲಿ ವಿವಾಹವಾಗಿದ್ದಾರೆ.

ಭೂ ವಿವಾದ: 2 ಕುಟುಂಬಗಳ ನಡುವೆ ಮಾರಾಮಾರಿ, 6 ಮಂದಿ ಸಾವು
2 ಕುಟುಂಬಗಳ ನಡುವಿನ ಭೂ ವಿವಾದ ಸಂಘರ್ಷಕ್ಕೆ ಕಾರಣವಾಗಿ, 6 ಮಂದಿಯ ಕೊಲೆಯಲ್ಲಿ ಅಂತ್ಯವಾಗಿರುವ ಧಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್ ಟಿಕೆಟ್: ವಿರೋಧಿಸಿದ ಮಹಿಳಾ ಕಾರ್ಯಕರ್ತೆಗೆ ಸ್ವಪಕ್ಷೀಯರಿಂದಲೇ ಥಳಿತ
ಅತ್ಯಾಚಾರದ ಆರೋಪಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದನ್ನು ವಿರೋಧಿಸಿದ ಮಹಿಳಾ ಕಾರ್ಯಕರ್ತೆಗೆ ಸ್ವಪಕ್ಷೀಯರೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ನಡೆದಿದೆ.

ಡಿಯೋರಿಯಾ: ಅಕ್ರಮ ವಸತಿ ನಿಲಯಕ್ಕೆ ಬೀಗಮುದ್ರೆ :24 ಯುವತಿಯರ ರಕ್ಷಣೆ
ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಅಕ್ರಮ ವಸತಿ ನಿಲಯಗಳ ಮೇಲೆ ರಾತ್ರಿ ಪೊಲೀಸರು ದಾಳಿ ನಡೆಸಿ ಬಾಗಿಲು ಜಡಿದಿದ್ದು, 24 ಯುವತಿಯರನ್ನು ರಕ್ಷಿಸಿದ್ದಾರೆ.

ಉತ್ತರ ಪ್ರದೇಶ: ವಸತಿ ನಿಲಯದಿಂದ ಬಾಲಕಿ ಎಸ್ಕೇಪ್; 24 ಮಂದಿ ರಕ್ಷಣೆ, ಇಬ್ಬರ ಬಂಧನ
ವಸತಿ ನಿಲಯದಿಂದ ಬಾಲಕಿಯೊಬ್ಬಳು ಪರಾರಿಯಾಗಿದ್ದು, ಉಳಿದ 24 ಬಾಲಕಿಯರನ್ನು ರಕ್ಷಿಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ...

