ಮಧುಬನಿ, ಅರಾರಿಯಾ, ಪೂರ್ವ ಚಂಪಾರಣ್ ಮತ್ತು ಕಿಶನ್ಗಂಜ್ನಂತಹ ಜಿಲ್ಲೆಗಳಲ್ಲಿ ಇತ್ತೀಚೆಗೆ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಈ ಘಟನೆಗಳ ತನಿಖೆಗಾಗಿ ಬಿಹಾರ ಸರ್ಕಾರ ಉನ್ನತ ಮಟ್ಟದ ಸಮಿತಿ ರಚಿಸಿದೆ.