Department Of Health

ಶಾಲೆ ಆರಂಭ ಕುರಿತು ಒಂದು ವಾರದಲ್ಲಿ ಆರೋಗ್ಯ ಇಲಾಖೆಯಿಂದ ಸರ್ಕಾರಕ್ಕೆ ವರದಿ: ಶ್ರೀರಾಮುಲು
ಶಾಲಾ-ಕಾಲೇಜುಗಳ ಆರಂಭದ ವಿಚಾರದಲ್ಲಿ ರಾಜ್ಯ ಸರ್ಕಾರ ಆತುರ ತೋರುವುದಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಮೈಸೂರಿನಲ್ಲಿಂದು ತಿಳಿಸಿದ್ದಾರೆ.

ಎಚ್ಚರ; ಬ್ರೆಡ್, ಬನ್, ಪಿಜ್ಜಾ ಅಷ್ಟೇ ಏಕೆ ಪಾವ್ ಕೂಡ ಕ್ಯಾನ್ಸರ್ ತರಬಲ್ಲವು!
ಬೇಕರಿ ತಿನಿಸುಗಳ ಪ್ರಿಯರಿಗೆ ಇಲ್ಲೊಂದು ಶಾಕಿಂಗ್ ಸುದ್ದಿಇದ್ದು, ನಿತ್ಯ ಇಷ್ಟ ಪಟ್ಟು ತಿನ್ನುವ ಬ್ರೆಡ್, ಬನ್, ಪಿಜ್ಜಾ, ಬರ್ಗರ್ ಹಾಗೂ ಪಾವ್ಗಳನ್ನು ತಿಂದರೆ ಅವು ಮಾರಕ ಕ್ಯಾನ್ಸರ್ ಖಾಯಿಲೆಗೆ ಕಾರಣವಾಗಬಲ್ಲವು ಎಂದು ವರದಿಯೊಂದು ಹೇಳಿದೆ.

