Department of School Education

ಕಂಪ್ಯೂಟರ್ ಶಿಕ್ಷಣಕ್ಕೆ ಸರ್ಕಾರ ಒತ್ತು: 1-2ನೇ ತರಗತಿಗಳಿಗೆ ಕಂಪ್ಯೂಟರ್ ಸೈನ್ಸ್ ಡಿಜಿಟಲ್ ಪಠ್ಯಪುಸ್ತಕ
ಸಾರ್ವಜನಿಕ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ (DSERT) ಪ್ರಥಮ ಹಾಗೂ ದ್ವಿತೀಯ ತರಗತಿಗಳಿಗಾಗಿ ‘ಡಿಜಿ ಎಂಟ್ರಿ (Digital Pravesha)’ ಎಂಬ ಪಠ್ಯಪುಸ್ತಕಗಳನ್ನು ಬಿಡುಗಡೆ ಮಾಡಿದೆ.

2025–26ನೇ ಸಾಲಿನ ಪ್ರವೇಶ ಶುಲ್ಕ, ಕೋಟಾ ವಿವರ ಘೋಷಿಸಿ: ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಶಾಲೆಗಳು ಸ್ಪಷ್ಟ ಪ್ರವೇಶ ಅಧಿಸೂಚನೆಗಳನ್ನು ಹೊರಡಿಸಬೇಕು, ಮೀಸಲಾತಿ ನೀತಿಗಳನ್ನು ಅನುಸರಿಸಬೇಕು ಮತ್ತು ಶುಲ್ಕ ರಚನೆಗಳನ್ನು ಪಾರದರ್ಶಕವಾಗಿ ಪ್ರದರ್ಶಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಶಾಲಾ ವಾಹನ ಚಾಲಕರು, ಸಹಾಯಕರಿಗೆ ಪೊಲೀಸ್ ಪರಿಶೀಲನೆ ಪ್ರಮಾಣಪತ್ರ ಕಡ್ಡಾಯ
ಶಾಲಾ ಮಕ್ಕಳನ್ನು ಕರೆತರುವ ಎಲ್ಲಾ ಬಗೆಯ ವಾಹನಗಳ ಚಾಲಕರು ಮತ್ತು ಸಹಾಯಕರು ಪೊಲೀಸರಿಂದ ಪಡೆದ ಸನ್ನಡತೆಯ ಪ್ರಮಾಣಪತ್ರ ಸಲ್ಲಿಸುವುದನ್ನು ಶಾಲಾ ಶಿಕ್ಷಣ ಇಲಾಖೆ ಕಡ್ಡಾಯಗೊಳಿಸಿದೆ ಮತ್ತು ಅದನ್ನು ವಿದ್ಯಾರ್ಥಿಗಳ ಸಾಧನೆ ಟ್ರ್ಯಾಕಿಂಗ್ ಸಿಸ್ಟಂ (ಎಸ್‌ಟಿಎಸ್) ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಸುತ್ತೋಲೆ ಹೊರಡಿಸಿದೆ.

