ರಾಜ್ಯಐಎಎಸ್-ಐಪಿಎಸ್ ಮಹಿಳಾ ಅಧಿಕಾರಿಗಳ ಜಗಳ: ಇಲಾಖಾ ಮಟ್ಟದ ತನಿಖೆಗೆ ಸರ್ಕಾರ ಆದೇಶ, ಇಬ್ಬರಿಗೂ ನೊಟೀಸ್
ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳಾದ ರೋಹಿಣಿ ಸಿಂಧೂರಿ ಮತ್ತು ಡಿ ರೂಪಾ ನಡುವಿನ ಕಿತ್ತಾಟದಲ್ಲಿ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು ಸುಳ್ಳಲ್ಲ. ಈ ರೀತಿ ಬಹಿರಂಗವಾಗಿ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಜಗಳ ಮಾಡುತ್ತಿರುವ ಮಹಿಳಾ ಅಧಿಕಾರಿಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಶಿಸ್ತುಕ್ರಮ ಕೈಗೊಳ್ಳಬೇಕು,