ವಿದೇಶಕ್ಕೆ ತೆರಳುವ ಭಾರತೀಯರಿಗೆ ಡಿಪಾರ್ಚರ್ ಕಾರ್ಡ್ ತುಂಬುವುದರಿಂದ ವಿನಾಯಿತಿ ನೀಡಲಾಗಿದೆ. ಜು.1 ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ.