ವಿದೇಶಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕದ 6,000 ಸೇನಾಪಡೆಗಳ ನಿಯೋಜನೆ
ಅಧ್ಯಕ್ಷ ಅಶ್ರಫ್ ಘನಿ ನೇತೃತ್ವದ ಚುನಾಯಿತ ಆಡಳಿತ ಹಠಾತ್ತನೆ ಪತನಗೊಂಡು ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆಯುತ್ತಿದ್ದಂತೆ ಅಮೆರಿಕ ಮತ್ತು ಅದರ ಮಿತ್ರ ರಾಷ್ಟ್ರಗಳ ಜನರ ಸುರಕ್ಷಿತ ನಿರ್ಗಮನದ ಖಾತ್ರಿಗಾಗಿ ಕಾಬೂಲ್ ವಿಮಾನ ನಿಲ್ದಾಣದಲ್ಲಿ 6,000 ಸೇನಾ ಪಡೆಗಳನ್ನು ನಿಯೋಜಿಸಿರುವುದಾಗಿ ಅಮೆರಿಕ ಹೇಳಿದೆ.