deportation

ಕಳ್ಳಬಟ್ಟಿ ಸಾರಾಯಿ–ಸೇಂದಿ ದಂಧೆಕೋರರು ಗಡಿಪಾರು: ಸಚಿವ ತಿಮ್ಮಾಪುರ ಸೂಚನೆ
ಭಾನುವಾರ ಯಾದಗಿರಿ ನಗರದ ಅಬಕಾರಿ ಇಲಾಖೆ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸಚಿವ ತಿಮ್ಮಾಪುರ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದರು.

ಭಾರತ-ಬಾಂಗ್ಲಾ ಗಡಿ ಬಿಗಿಗೊಳಿಸಿ, ಅಕ್ರಮ ವಲಸಿಗರನ್ನು ಗಡಿಪಾರು ಮಾಡಲು ನಿಯಮ ಸರಳಗೊಳಿಸಿ: ಕೇಂದ್ರಕ್ಕೆ ಜಿ ಪರಮೇಶ್ವರ
ಬೆಂಗಳೂರಿನಲ್ಲಿ ಸೋಮವಾರ ನಡೆದ ವಿಧಾನ ಪರಿಷತ್ ಸಭೆಯಲ್ಲಿ, ಅಕ್ರಮ ಬಾಂಗ್ಲಾದೇಶಿ ವಲಸಿಗರ ಅಧಿಕೃತ ಸಂಖ್ಯೆಯನ್ನು ಸರ್ಕಾರಕ್ಕೆ ನೀಡಲಾಗಿದೆ. ಆದರೂ, ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಿರುವ ಸಾಧ್ಯತೆ ಇರುತ್ತದೆ ಎಂದರು.

ನ್ಯಾಯಾಧೀಶರ ಆದೇಶದ ಹೊರತಾಗಿಯೂ ಟ್ರಂಪ್ ಆಡಳಿತದಿಂದ ನೂರಾರು ವಲಸಿಗರ ಗಡಿಪಾರು!
ಯುಎಸ್ ಜಿಲ್ಲಾ ನ್ಯಾಯಾಧೀಶರಾದ ಜೇಮ್ಸ್ ಇ. ಬೋಸ್ಬರ್ಗ್ ಶನಿವಾರ ಗಡೀಪಾರು ಮಾಡುವಿಕೆಯನ್ನು ತಾತ್ಕಾಲಿಕವಾಗಿ ತಡೆಯುವ ಆದೇಶವನ್ನು ಹೊರಡಿಸಿದರು.

ನವದೆಹಲಿ: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಪತ್ತೆ; ಗಡಿಪಾರು ಪ್ರಕ್ರಿಯೆ ಆರಂಭ
ಮಾರ್ಚ್ 13 ರಂದು ಮುಂಜಾನೆ ಪೊಲೀಸ್ ಗಸ್ತಿನಲ್ಲಿದ್ದಾಗ ಅಫಾಜುದ್ದೀನ್ ಗಾಜಿ (40) ಎಂಬ ಬಾಂಗ್ಲಾದೇಶದ ಪ್ರಜೆ ಪತ್ತೆಯಾಗಿದ್ದಾರೆ.

Watch | ಅಕ್ರಮ ವಲಸಿಗರ ಭಾರತಕ್ಕೆ ಗಡಿಪಾರು ಮಾಡಲು ಅಮೆರಿಕ ಮಿಲಿಟರಿ ವಿಮಾನ ಬಳಕೆ

ಕೆನಡಾದಿಂದ 700 ಭಾರತೀಯ ವಿದ್ಯಾರ್ಥಿಗಳು ಗಡಿಪಾರು! ವಿದೇಶಾಂಗ ಸಚಿವರ ಮಧ್ಯ ಪ್ರವೇಶಕ್ಕೆ ಒತ್ತಾಯ
ಕೆನಡಾದಿಂದ ಗಡಿಪಾರು ಎದುರಿಸುತ್ತಿರುವ 700 ಭಾರತೀಯ ವಿದ್ಯಾರ್ಥಿಗಳ ವಿಷಯದಲ್ಲಿ ಮಧ್ಯ ಪ್ರವೇಶಿಸುವಂತೆ ವಿದೇಶಾಂಗ ವ್ಯವಹಾರ ಸಚಿವ ಎಸ್. ಜೈಶಂಕರ್ ಅವರನ್ನು ಪಂಜಾಬ್ ಎನ್ ಆರ್ ಐ ವ್ಯವಹಾರ ಸಚಿವ ಕುಲದೀಫ್ ಸಿಂಗ್ ಧಲಿವಾಲ್ ಕೋರಿದ್ದಾರೆ.

ಮೆಹುಲ್ ಚೋಕ್ಸಿ ಗಡಿಪಾರು: ಡೊಮಿನಿಕಾಗೆ ವಿಮಾನ ಕಳುಹಿಸಿದ ಭಾರತ!
ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ 13,500 ಕೋಟಿ ರೂ. ವಂಚಿಸಿ ಭಾರತದಿಂದ ತಲೆಮರೆಸಿಕೊಂಡಿರುವ ವಜ್ರದವ್ಯಾಪಾರಿ ಮೆಹುಲ್ ಚೋಕ್ಸಿ ಗಡಿಪಾರಿಗೆ ಸಂಬಂಧಿಸಿದ ದಾಖಲಾತಿ ಇರುವ ಖಾಸಗಿ ಜೆಟ್ ವಿಮಾನವೊಂದನ್ನು ಭಾರತ ಕಳುಹಿಸಿದೆ ಎಂದು ಅಂಟಿಗುವಾ ಮತ್ತು ಬರ್ಬುಡಾ ಪ್ರಧಾನ ಮಂತ್ರಿ ಗಾಸ್ಟನ್ ಬ್ರೌನ್ ಆ ದೇಶದ ರೆಡಿಯೋವೊಂದಕ್ಕೆ ಹೇಳಿದ್ದಾರೆ.

ವಲಸಿಗರ ಗಡಿಪಾರು: ಡೊನಾಲ್ಡ್ ಟ್ರಂಪ್ ನೀತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ತಾವು ಅಧ್ಯಕ್ಷರಾಗಿ ಆಯ್ಕೆಯಾದರೇ ಅಮೆರಿಕಾದಲ್ಲಿರುವ ವಲಸಿಗರನ್ನು ಗಡಿಪಾರು ಮಾಡುತ್ತೇನೆ ಎಂದು ಹೇಳಿದ್ದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ...

ಭಾರತಕ್ಕೆ ಮರಳುವ ಆಸೆ, ಆದರೆ ಇದು ನನ್ನ ಬಲವಂತದ ಅಜ್ಞಾತವಾಸ: ವಿಜಯ್ ಮಲ್ಯ
ಭಾರತಕ್ಕೆ ವಾಪಸ್ಸಾಗುವ ಆಸೆ ಇದೆ, ಆದರೆ ನಾನು ಬಲವಂತದ ಅಜ್ಞಾತವಾಸ ಅನುಭವಿಸುತ್ತಿದ್ದೇನೆ ಎಂದು ವಿಜಯ್ ಮಲ್ಯ...

