ಥಾಯ್ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಭಾರತೀಯ ರಾಯಭಾರ ಕಚೇರಿಯ ಮಧ್ಯ ಪ್ರವೇಶದ ನಂತರ ಡಿಸೆಂಬರ್ 11 ರಂದು ಫುಕೆಟ್ನಲ್ಲಿ ಥಾಯ್ ಅಧಿಕಾರಿಗಳು ಈ ಇಬ್ಬರನ್ನು ಬಂಧಿಸಿದ್ದರು.