Depression

ಖಿನ್ನತೆಯ ಲಕ್ಷಣಗಳನ್ನು ಹೊಂದಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ: ಅಧ್ಯಯನ
ಆರೋಗ್ಯ

ಖಿನ್ನತೆಯ ಲಕ್ಷಣಗಳನ್ನು ಹೊಂದಿರುವವರು ಪಾರ್ಶ್ವವಾಯುವಿಗೆ ತುತ್ತಾಗುವ ಅಪಾಯ ಹೆಚ್ಚಿರುತ್ತದೆ: ಅಧ್ಯಯನ

ಹೊಸ ಅಧ್ಯಯನದ ಪ್ರಕಾರ, ಖಿನ್ನತೆಯ ಲಕ್ಷಣಗಳನ್ನು ಹೊಂದಿರುವ ಜನರು ಪಾರ್ಶ್ವವಾಯುವನ್ನು ಹೊಂದುವ ಹೆಚ್ಚಿನ ಅಪಾಯವನ್ನು ಹೊಂದಿರುತ್ತಾರೆ. ಪಾರ್ಶ್ವವಾಯುವಿನ ನಂತರ ಅಂತಹ ಜನರು ಕಡಿಮೆ ಚೇತರಿಕೆಯನ್ನು ಕಾಣುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ದೇಶ

ತಮಿಳುನಾಡು: ಅಕಾಲಿಕ ಮಳೆ, ನಾಗಪಟ್ಟಣಂನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು, ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.  ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. 

'ವಾರ್' ನಂತರ ನಾನು ಬಹುತೇಕ ಖಿನ್ನತೆಯ ಅಂಚಿಗೆ ತಲುಪಿದ್ದೆ: ನಟ ಹೃತಿಕ್ ರೋಷನ್
ಬಾಲಿವುಡ್

'ವಾರ್' ನಂತರ ನಾನು ಬಹುತೇಕ ಖಿನ್ನತೆಯ ಅಂಚಿಗೆ ತಲುಪಿದ್ದೆ: ನಟ ಹೃತಿಕ್ ರೋಷನ್

ಬಾಲಿವುಡ್ ನ ಫಿಟೆಸ್ಟ್ ನಟರಲ್ಲಿ ಹೃತಿಕ್ ರೋಷನ್ ಅವರನ್ನು ಒಬ್ಬರು ಎಂದು ಪರಿಗಣಿಸಲಾಗಿದೆ. ಇದೀಗ ಫಿಟೆಸ್ಟ್ ನಟ ಆಘಾತಕಾರಿ ವಿಷಯವೊಂದನ್ನು ಬಹಿರಂಗಪಡಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಬಳಸುವಾಗ ಎಚ್ಚರ ವಹಿಸಿ, ಆರು ತಿಂಗಳೊಳಗೆ ಖಿನ್ನತೆ ಉಂಟಾಗಬಹುದು!
ಜೀವನಶೈಲಿ

ಸಾಮಾಜಿಕ ಮಾಧ್ಯಮ ಬಳಸುವಾಗ ಎಚ್ಚರ ವಹಿಸಿ, ಆರು ತಿಂಗಳೊಳಗೆ ಖಿನ್ನತೆ ಉಂಟಾಗಬಹುದು!

ಯಾವುದೇ ವ್ಯಕ್ತಿತ್ವವಾದರೂ ಸರಿ ಸಾಮಾಜಿಕ ಮಾಧ್ಯಮವನ್ನು ಬಳಸುವ ಯುವ ವಯಸ್ಕರು ಆರು ತಿಂಗಳೊಳಗೆ ಖಿನ್ನತೆಗೆ ತುತ್ತಾಗುವ ಸಾಧ್ಯತೆ ಹೆಚ್ಚು ಎಂದು  ಸಾರ್ವಜನಿಕ ನೀತಿ ಮತ್ತು ಶಿಕ್ಷಣದ ಸಂಶೋಧಕರು ಇತ್ತೀಚೆಗೆ ಕಂಡುಹಿಡಿದಿದ್ದಾರೆ.

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಡಿಆರ್‌ಡಿಒ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
ರಾಜ್ಯ

ಬೆಂಗಳೂರು: ಖಿನ್ನತೆಯಿಂದ ಬಳಲುತ್ತಿದ್ದ ಡಿಆರ್‌ಡಿಒ ಗಾರ್ಡ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಸಿವಿ ರಾಮನ್‌ನಗರದಲ್ಲಿರುವ ಡಿಆರ್‌ಡಿಒ ಕ್ಯಾಂಪಸ್‌ನಲ್ಲಿ 48 ವರ್ಷದ ಭದ್ರತಾ ಸಿಬ್ಬಂದಿಯೊಬ್ಬರು ಕರ್ತವ್ಯದ ವೇಳೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ
ರಾಜ್ಯ

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಮಾದಕ ವ್ಯಸನ, ಖಿನ್ನತೆಯಿಂದ ಬಳಲುತ್ತಿರುವ ಶಂಕೆ

ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕಿ ವಶಕ್ಕೆ ಪಡೆದ ನಂತರ ಆತ ಇದ್ದ ಹೋಟೆಲ್ ಕೊಠಡಿಯನ್ನು ಪೊಲೀಸರು ಜಾಲಾಡಿದ್ದಾರೆ. ಈ ವೇಳೆ ಖಿನ್ನತೆ ನಿವಾರಕ ಮಾತ್ರೆಗಳು ದೊರೆತಿವೆ.

ವರ್ಕ್ ಫ್ರಮ್ ಹೋಮ್ ಎನ್ನುವ ಸ್ಲೋ ಪಾಯ್ಸನ್: ಉದ್ಯೋಗಿಗಳಲ್ಲಿ ಮಾನಸಿಕ ಸಮಸ್ಯೆಗಳ ಹೆಚ್ಚಳ
ಆರೋಗ್ಯ

ವರ್ಕ್ ಫ್ರಮ್ ಹೋಮ್ ಎನ್ನುವ ಸ್ಲೋ ಪಾಯ್ಸನ್: ಉದ್ಯೋಗಿಗಳಲ್ಲಿ ಮಾನಸಿಕ ಸಮಸ್ಯೆಗಳ ಹೆಚ್ಚಳ

ಮನೆಯೇ ಮೊದಲ ಪಾಠಶಾಲೆ ಎನ್ನುವ ಮಾತೊಂದಿದೆ. ಮನೆ, ಪಾಠಶಾಲೆಯಾಗಿಯೇ ಉಳಿದಿದ್ದರೆ ಚೆನ್ನ. ಮನೆ ದೀರ್ಘ ಕಾಲ ಕಚೇರಿಯಾಗಿ ಮಾರ್ಪಾಡಾದರೆ ಆಪತ್ತು ಎನ್ನುವುದನ್ನು ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಕಲಿಸಿಕೊಡುತ್ತಿದೆ.

ಪಾಕ್ ಪರ ಘೋಷಣೆ ಕೂಗಿದ ಗುರುಗ್ರಾಮ ವ್ಯಕ್ತಿ ವಿರುದ್ಧ ಕೇಸ್; ಖಿನ್ನತೆ ಇದಕ್ಕೆ ಕಾರಣ ಎಂದ ಪತ್ನಿ
ದೇಶ

ಪಾಕ್ ಪರ ಘೋಷಣೆ ಕೂಗಿದ ಗುರುಗ್ರಾಮ ವ್ಯಕ್ತಿ ವಿರುದ್ಧ ಕೇಸ್; ಖಿನ್ನತೆ ಇದಕ್ಕೆ ಕಾರಣ ಎಂದ ಪತ್ನಿ

ಅಪಾರ್ಟ್ ಮೆಂಟ್ ನ ಬಾಲ್ಕನಿಯಿಂದ ಪಾಕಿಸ್ತಾನದ ಪರ ಘೋಷಣೆ ವ್ಯಕ್ತಿಯೋರ್ವನ ವಿರುದ್ಧ ಹರ್ಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಖಿನ್ನತೆ: ದುರ್ಬಲತೆಯೇ, ಮಾನಸಿಕ ಅಸ್ಥಿರತೆಯೇ ಅಥವಾ ಖಾಯಿಲೆಯೇ? (ಕುಶಲವೇ ಕ್ಷೇಮವೇ)
ಅಂಕಣಗಳು

ಖಿನ್ನತೆ: ದುರ್ಬಲತೆಯೇ, ಮಾನಸಿಕ ಅಸ್ಥಿರತೆಯೇ ಅಥವಾ ಖಾಯಿಲೆಯೇ? (ಕುಶಲವೇ ಕ್ಷೇಮವೇ)

ಡಾ. ವಸುಂಧರಾ ಭೂಪತಿಇತ್ತೀಚೆಗೆ ಮಂಗಳೂರಿನ ಬೈಕಂಪಾಡಿಯಲ್ಲಿ ದಂಪತಿಗಳಿಬ್ಬರು ಕೋವಿಡ್ ರೋಗ ಬಂತೆಂದು ಖಿನ್ನರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದು ಪತ್ರಿಕೆಗಳಲ್ಲಿ ಸಾಕಷ್ಟು ಸುದ್ದಿಯಾಯಿತು.