Depression

ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ, ಆದರೆ ನನ್ನೊಳಗಿನ ಧ್ವನಿ ಎಚ್ಚರಿಸಿತು:ರಾಬಿನ್ ಉತ್ತಪ್ಪ
ಕ್ರಿಕೆಟ್

ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದೆ, ಆದರೆ ನನ್ನೊಳಗಿನ ಧ್ವನಿ ಎಚ್ಚರಿಸಿತು:ರಾಬಿನ್ ಉತ್ತಪ್ಪ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಖಿನ್ನತೆ, ಆತ್ಮಹತ್ಯೆ ವಿಷಯಗಳು ಬಹಳವಾಗಿ ಚರ್ಚೆಗೆ ಬರುತ್ತಿದೆ. ಹಲವರು ತಮ್ಮ ಜೀವನದಲ್ಲಿ ಕೂಡ ಖಿನ್ನತೆ ಅನುಭವಿಸಿದ್ದೆವು ಎಂದು ಹೇಳಿಕೊಳ್ಳುತ್ತಿದ್ದಾರೆ, ಅವರಲ್ಲಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಸಹ ಒಬ್ಬರು.

ಡಯಾಬಿಟಿಸ್, ಕ್ಯಾನ್ಸರ್ ನಂತೆ ಖಿನ್ನತೆ ಕೂಡ ಒಂದು ಕಾಯಿಲೆ: ದೀಪಿಕಾ ಪಡುಕೋಣೆ
ಬಾಲಿವುಡ್

ಡಯಾಬಿಟಿಸ್, ಕ್ಯಾನ್ಸರ್ ನಂತೆ ಖಿನ್ನತೆ ಕೂಡ ಒಂದು ಕಾಯಿಲೆ: ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ತಾವು ಈ ಹಿಂದೆ ಅನುಭವಿಸಿದ್ದ ಖಿನ್ನತೆ ಬಗ್ಗೆ ಹಲವಾರು ಬಾರಿ ಬಹಿರಂಗವಾಗಿಯೇ ಹೇಳಿಕೊಂಡಿದ್ದರು. ಮೊನ್ನೆ ಯುವನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಖಿನ್ನತೆ ಅನ್ನುವ ವಿಷಯ ಬಹಳವಾಗಿ ಚರ್ಚೆಯಾಗುತ್ತಿದೆ.

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೇರಳಿಗನ ರಕ್ಷಣೆ
ರಾಜ್ಯ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಕೇರಳಿಗನ ರಕ್ಷಣೆ

ಮಾರ್ಚ್ 25 ರಿಂದ ತನ್ನ ಕುಟುಂಬಸ್ಥರನ್ನು ನೋಡದ ಹಿನ್ನೆಲೆಯಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ 27 ವರ್ಷದ ಕೇರಳ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ರಕ್ಷಿಸಿದ್ದಾರೆ.

ಖಿನ್ನತೆ, ಮಾನಸಿಕ ಅಸ್ವಸ್ಥತೆಯಿಂದ ವಿಶ್ವ ಆರ್ಥಿಕತೆ ಮೇಲೆ ಟ್ರಿಲಿಯನ್ ಡಾಲರ್ ಪ್ರಭಾವ: ದೀಪಿಕಾ
ವಿದೇಶ

ಖಿನ್ನತೆ, ಮಾನಸಿಕ ಅಸ್ವಸ್ಥತೆಯಿಂದ ವಿಶ್ವ ಆರ್ಥಿಕತೆ ಮೇಲೆ ಟ್ರಿಲಿಯನ್ ಡಾಲರ್ ಪ್ರಭಾವ: ದೀಪಿಕಾ

‘ನಮಗೆಲ್ಲರಿಗೂ ಗೊತ್ತಿರುವಂತೆ ಈ ವರ್ಷದ ವಿಶ್ವ ಆರ್ಥಿಕ ವೇದಿಕೆಯ ಆಶಯ ‘ಸುಸ್ಥಿರ ಮತ್ತು ಸಂಯೋಜಿತ ಜಗತ್ತಿಗಾಗಿ ಪಾಲ್ಗೊಳ್ಳುವಿಕೆ’. ಈ ಹಿಂದಿನ ವರ್ಷಗಳಿಗಿಂತಲೂ ಹೆಚ್ಚಿನದ್ದನ್ನು ನಾವು ಈ ವರ್ಷ ಸಾಧಿಸಲು, ಜನರ ಆದ್ಯತೆಗಳನ್ನು ಸ್ಪಷ್ಟವಾಗಿ ಗುರುತಿಸಿಕೊಳ್ಳುವುದು ಅಗತ್ಯ.

ಬೆಂಗಳೂರು: ವೃತ್ತಿಜೀವನದ ಬಗ್ಗೆ ಜಿಗುಪ್ಸೆಗೊಂಡ ಟೆಕ್ಕಿ ಆತ್ಮಹತ್ಯೆಗೆ ಶರಣು
ರಾಜ್ಯ

ಬೆಂಗಳೂರು: ವೃತ್ತಿಜೀವನದ ಬಗ್ಗೆ ಜಿಗುಪ್ಸೆಗೊಂಡ ಟೆಕ್ಕಿ ಆತ್ಮಹತ್ಯೆಗೆ ಶರಣು

ತನ್ನ ವೃತ್ತಿಜೀವನದಲ್ಲಿ ಯಶಸ್ವಿಯಾಗದೆ ಖಿನ್ನತೆಗೆ  ಒಅಳಗಾಗಿದ್ದ 28 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಖಿನ್ನತೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ನೀವು ಹೀಗೆ ಸಹಾಯ ಮಾಡಬಹುದು!
ಜೀವನಶೈಲಿ

ಖಿನ್ನತೆಯಿಂದ ಬಳಲುತ್ತಿರುವ ಹದಿಹರೆಯದವರಿಗೆ ನೀವು ಹೀಗೆ ಸಹಾಯ ಮಾಡಬಹುದು!

ಹದಿಹರೆಯದವರು ಖಿನ್ನತೆ ಸಹಜ. ನಾನಾ ಕಾರಣಗಳಿಂದ ಅವರು ಡಿಪ್ರೆಶನ್​ಗೆ ಒಳಗಾಗುತ್ತಾರೆ. ಸಣ್ಣ ಸಂಗತಿಗಳಿಗೂ ಖಿನ್ನತೆಗೆ ಒಳಗಾಗಿ ಏಕಾಂಗಿಯಾಗಿ ಇರಲು ಇಷ್ಟಪಡುತ್ತಾರೆ.ಇದರಿಂದಾಗಿ ಅಸಂತೋಷ,  ಆಯಾಸ, ದಣಿವು, ಹಸಿವು ಆಗದಿರುವುದು, ಅಸಹಾಯಕತೆ, ಭರವಸೆ ಕಳೆದುಕೊಳ್ಳುವುದು ಮತ್ತಿತರ ಖಿನ್ನತೆಯಿಂದ ಬಳಲುತ್ತಿರುತ್ತಾರೆ.

ಸದಾ ತಂದೆಯ ನೆರಳಿನಂತಿದ್ದ ಅಮಾರ್ಥ್ಯ: ಸಿದ್ದಾರ್ಥ್ ಸ್ಥಿತಿ ತಿಳಿದಿದ್ದರೂ ಕುಟುಂಬ ಎಡವಿದ್ದೆಲ್ಲಿ?
ರಾಜ್ಯ

ಸದಾ ತಂದೆಯ ನೆರಳಿನಂತಿದ್ದ ಅಮಾರ್ಥ್ಯ: ಸಿದ್ದಾರ್ಥ್ ಸ್ಥಿತಿ ತಿಳಿದಿದ್ದರೂ ಕುಟುಂಬ ಎಡವಿದ್ದೆಲ್ಲಿ?

ಕೆಫೆ ಕಾಫಿ ಡೇ ಮಾಲೀಕ ವಿಜೆ ಸಿದ್ದಾರ್ಥ್ ಅವರ ಸಾವು ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದೆ, ಸಿದ್ದಾರ್ಥ್ ಸಾವಿನ ನಂತರ ಹಲವು ವಿಷಯಗಳು ಬೆಳಕಿಗೆ ಬಂದಿವೆ. ...

ಆತ್ಮಹತ್ಯೆಯ ಮಾತಾಡಿದ ಬಾಲಿವುಡ್ ಖ್ಯಾತ ನಟ, ಯಶ್ ಚೋಪ್ರಾ ಪುತ್ರನಿಗೆ ಏನಾಗಿದೆ?
ಬಾಲಿವುಡ್

ಆತ್ಮಹತ್ಯೆಯ ಮಾತಾಡಿದ ಬಾಲಿವುಡ್ ಖ್ಯಾತ ನಟ, ಯಶ್ ಚೋಪ್ರಾ ಪುತ್ರನಿಗೆ ಏನಾಗಿದೆ?

ಬಾಲಿವುಡ್ ನ ಸೂಪರ್ ಹಿಟ್ ಚಿತ್ರಗಳಾದ ಮೊಹಬ್ಬತ್, ಧೂಮ್ 3 ಚಿತ್ರಗಳಲ್ಲಿ ಅಭಿನಯಿಸಿದ್ದ ಖ್ಯಾತ ನಿರ್ಮಾಪಕ ಯಶ್ ಚೋಪ್ರಾ ಮಗ ಉದಯ್ ಚೋಪ್ರಾ ಅವರು ಆತ್ಮಹತ್ಯೆಯ ಮಾತಾಡಿದ್ದಾರೆ.

ಯಾರೂ ನನ್ನ ಇಷ್ಟಪಡಲಿಲ್ಲ ಅಂತ ಬೇಸರ, ವೀಡಿಯೋ ಮಾಡಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!
ರಾಜ್ಯ

ಯಾರೂ ನನ್ನ ಇಷ್ಟಪಡಲಿಲ್ಲ ಅಂತ ಬೇಸರ, ವೀಡಿಯೋ ಮಾಡಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ!

ಬದುಕಿದ್ದಾಗಂತೂ ನನ್ನನ್ನು ಯಾರೂ ಲೈಕ್ ಮಾಡಿಲ್ಲ ಈಗ ಸಾಯುವ ವೀಡಿಯೋವನ್ನಾದರೂ ಲೈಕ್ ಮಾಡಿ, ಶೇರ್ ಮಾಡಿ ಎಂದು ವೀಡಿಯೋ ಮಾಡಿಟ್ಟು.......