ದೇಶರಾಜ್ಯಸಭಾ ಉಪಸಭಾಪತಿ ಚುನಾವಣೆ : ಬಿ. ಕೆ. ಹರಿಪ್ರಸಾದ್ , ಹರಿವಂಶ್ ನಡುವೆ ಪೈಪೋಟಿ
ರಾಜ್ಯಸಭೆಯ ಉಪಸಭಾಪತಿ ಸ್ಥಾನಕ್ಕೆ ಇಂದು ನಡೆಯಲಿರುವ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಹರಿವಂಶ ಹಾಗೂ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಕರ್ನಾಟಕದ ಹಿರಿಯ ಕಾಂಗ್ರೆಸ್ ಮುಖಂಡ ಬಿ. ಕೆ. ಹರಿ ಪ್ರಸಾದ್ ಕಣಕ್ಕೆ ಇಳಿದಿದ್ದಾರೆ.