ವಿರೋಧ ಪಕ್ಷಗಳೆಲ್ಲಾ ಬಿಜೆಪಿ ವಿರುದ್ಧ ಒಗ್ಗೂಡಿದ್ದು, ರಾಜ್ಯಸಭೆಯ ಉಪಸಭಾಪತಿ ಚುನಾವಣೆ ಪ್ರಧಾನಮಂತ್ರಿ ನರೇಂದ್ರಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದೆ.