ರಾಜ್ಯಉತ್ತಮ ರಸ್ತೆಗಳಿಂದಲೇ ಅಪಘಾತ ಪ್ರಮಾಣ ಹೆಚ್ಚಳ: ಉಪ ಮುಖ್ಯಮಂತ್ರಿ ಕಾರಜೋಳ ಹೇಳಿಕೆ!
ಇತ್ತೀಚೆಗಷ್ಟೇ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರು, ರಸ್ತೆಗಳು ಉತ್ತಮವಾಗಿರುವುದರಿಂದಲೇ ಹೆಚ್ಚು ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ ಎಂದು ಹೇಳುವ ಮೂಲಕ ಸುದ್ದಿಗೆ ಗ್ರಾಸವಾಗಿದ್ದಾರೆ.