ದೇಶನಮ್ಮಲ್ಲಿ ಯಾವುದೇ ವೈಯಕ್ತಿಕ ಪ್ರತಿಷ್ಠೆ ಇಲ್ಲ: ನಿತೀಶ್, ತೇಜಸ್ವಿ ಜೊತೆಗಿನ ಸಭೆಯಲ್ಲಿ ಮಮತಾ ಮಾತು
2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಮಹಾಮೈತ್ರಿ ರೂಪಿಸಲು ಯತ್ನಿಸುತ್ತಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಇಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದಾರೆ.