ಉಪಮುಖ್ಯಮಂತ್ರಿ ಹುದ್ದೆಗೆ ಜನ ಈಗಾಗಲೇ ನನ್ನನ್ನು ಗುರುತಿಸಿದ್ದಾರೆ. ನಾನು ಸ್ಥಾನಮಾನಕ್ಕಾಗಿ ದುಡಿಯುವವನಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಬಿಜೆಪಿ ಶಾಸಕ ಶ್ರೀ ರಾಮುಲು ಹೇಳಿದ್ದಾರೆ