Deputy CMs

ಲೋಕಸಭೆ ಫಲಿತಾಂಶ ಎಫೆಕ್ಟ್: ಹೆಚ್ಚುವರಿ ಡಿಸಿಎಂ ಬೇಡಿಕೆ ಮುನ್ನಲೆಗೆ; ಮತ್ತೆ ರಾಜಣ್ಣಗೆ ಎಚ್ಚರಿಕೆ?
ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.

‘ನಾನು ಪ್ರಸ್ತಾಪಿಸಿದ್ದರಲ್ಲಿ ತಪ್ಪಿಲ್ಲ’: ಮೂವರು ಉಪಮುಖ್ಯಮಂತ್ರಿಗಳ ನೇಮಕ ಪರ ಸಚಿವ ಕೆಎನ್ ರಾಜಣ್ಣ ಮತ್ತೆ ಬ್ಯಾಟಿಂಗ್!
ಮೂವರು ಉಪಮುಖ್ಯಮಂತ್ರಿಗಳ ಆಯ್ಕೆಯ ತಮ್ಮ ನಿಲುವನ್ನು ಪುನರುಚ್ಚರಿಸಿದ ಸಹಕಾರ ಸಚಿವ ಕೆಎನ್ ರಾಜಣ್ಣ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ತಾವು ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ನನ್ನ ಮಾತಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

