ರಾಜ್ಯಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣ: ಸಂಶಯ ವ್ಯಕ್ತಪಡಿಸಿದ ತಂದೆ, ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು
ಮಗಳು ಲಕ್ಷ್ಮೀ ಸಾವಿನ ಬಗ್ಗೆ ಸಂಶಯವಿದ್ದು, ಆಕೆಯ ಸ್ನೇಹಿತರಾದ ಮನು ಹಾಗೂ ಪ್ರಜ್ವಲ್ ಮೇಲೆ ಅನುಮಾನವಿದೆ ಎಂದು ಸಿಐಡಿ ಡಿವೈಎಸ್ ಪಿ ಆಗಿದ್ದ ಲಕ್ಷ್ಮೀ ಅವರ ತಂದೆ ವೆಂಕಟೇಶ್ ಆರೋಪಿಸಿದ್ದಾರೆ.