deputy speaker

ವಿಧಾನಸಭೆ ಡೆಪ್ಯೂಟಿ ಸ್ಪೀಕರ್ ಆಗಿ ಮಂಕಾಳ ವೈದ್ಯ, ಪರಿಷತ್ ಉಪಸಭಾಪತಿಯಾಗಿ ಉಮಾಶ್ರೀ ಅವಿರೋಧ ಆಯ್ಕೆ!
ಉಪಸಭಾದ್ಯಕ್ಷ ಸ್ಥಾನಕ್ಕೆ ಮಂಕಾಳ ವೈದ್ಯ ಮತ್ತು ಉಪಸಭಾಪತಿ ಸ್ಥಾನಕ್ಕೆ ಉಮಾಶ್ರೀ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರೋಬ್ಬರು ನಾಮಪತ್ರ ಸಲ್ಲಿಸದ ಕಾರಣ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪುಟ್ಟರಂಗಶೆಟ್ಟಿ ಯೂ ಟರ್ನ್: ಕಾಂಗ್ರೆಸ್ ವರಿಷ್ಠರ ಸೂಚನೆ ಮೇರೆಗೆ ಉಪಸಭಾಧ್ಯಕ್ಷ ಸ್ಥಾನಕ್ಕೆ ಒಪ್ಪಿಗೆ
ಕಾಂಗ್ರೆಸ್ ಹೈಕಮಾಂಡ್ ಮತ್ತು ಸಿದ್ದರಾಮಯ್ಯನಯವರ ಸೂಚನೆ ಮೇರೆಗೆ ಉಪಸಭಾಧ್ಯಕ್ಷ ಸ್ಥಾನ ಒಪ್ಪಿಕೊಂಡಿದ್ದೇನೆ ಎಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುರುವಾರ ಹೇಳಿದರು.

ಕಾಂಗ್ರೆಸ್‌ಗೆ ತಲೆನೋವಾದ ಡೆಪ್ಯುಟಿ ಸ್ಪೀಕರ್ ಆಯ್ಕೆ; ಉಪಸಭಾಪತಿ ಸ್ಥಾನವನ್ನು ಒಪ್ಪಿಕೊಳ್ಳಲ್ಲ: ಸಿ ಪುಟ್ಟರಂಗಶೆಟ್ಟಿ
ಕರ್ನಾಟಕ ವಿಧಾನಸಭೆಯ ಉಪಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಸಿ ಪುಟ್ಟರಂಗಶೆಟ್ಟಿ ಅವರ ಹೆಸರನ್ನು ಪಕ್ಷದಿಂದ ಅಂತಿಮಗೊಳಿಸಲಾಗಿದೆ. ಆದರೆ, ಆ ಸ್ಥಾನವನ್ನು ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಲೋಕಸಭೆ ಉಪ ಸ್ಪೀಕರ್ ಹುದ್ದೆ ಖಾಲಿ: ಅಸಂವಿಧಾನಿಕ ಎಂದ ವಿರೋಧ ಪಕ್ಷಗಳು, ತಜ್ಞರು
ಲೋಕಸಭೆಯು ಉಪ ಸ್ಪೀಕರ್ ಇಲ್ಲದೆ ಇಷ್ಟು ದೀರ್ಘ ಕಾಲ ಕಾರ್ಯನಿರ್ವಹಿಸುತ್ತಿರುವುದು ಇದೇ ಮೊದಲು ಎಂದು ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿಯಾಗಿರುವ ಆಚಾರಿ ಹೇಳಿದ್ದಾರೆ.

ವಿಧಾನಸಭೆಯ ಉಪ ಸಭಾಪತಿ ಆನಂದ್ ಮಾಮನಿ ನಿಧನ: ಸಿಎಂ ಬೊಮ್ಮಾಯಿ ಸಂತಾಪ
ರಾಜ್ಯ ವಿಧಾನಸಭೆಯ ಉಪ ಸಭಾಪತಿ, ಸವದತ್ತಿ ಶಾಸಕ ಆನಂದ್ ಮಾಮನಿ (56) ಅವರು ಶನಿವಾರ ತಡರಾತ್ರಿ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ.

ವಿಧಾನಸಭೆ ಡೆಪ್ಯುಟಿ ಸ್ಫೀಕರ್ ಸ್ಥಾನಕ್ಕೆ ಶಾಸಕ ಆನಂದ ಮಾಮನಿ ಅವಿರೋಧ ಆಯ್ಕೆ
ಇಂದು ವಿಧಾನಸಭೆ ಅಧಿವೇಶನ ಮುಕ್ತಾಯಗೊಳ್ಲಲಿದ್ದು ಇದಕ್ಕೆ ಮುನ್ನ ವಿಧಾನಸಭೆ ಉಪಾದ್ಯಕ್ಷ ಸ್ಥಾನದ ಆಯ್ಕೆ ನಡೆಯುತ್ತಿದೆ, ವಿಧಾನಸಭೆ ಉಪಾಧ್ಯಕ್ಷರಾಗಿದ್ದ ಕೃಷ್ಣಾ ರೆಡ್ಡಿ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಶಾನಕ ಆನಂದ ಮಾಮನಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದ್ದಾರೆ.

ಸಚಿವ ಸ್ಥಾನ ನೀಡಲಿಲ್ಲ, ಕೊನೇ ಪಕ್ಷ ವಿಧಾನಸಭೆ ಉಪಾಧ್ಯಕ್ಷನನ್ನಾಗಿ ಮಾಡಿ: ಆನಂದ್ ಮಾಮನಿ
ವಿಧಾನಸೌಧದಲ್ಲಿ ಮಾತನಾಡಿದ ಅವರು, ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ.ನನ್ನನ್ನು ಸಚಿವನಾಗಿ ಮಾಡಬೇಕು ಎಂಬ ಬೇಡಿಕೆ ಇತ್ತು. ಈಗ ಸಂಘ ಪರಿ ವಾರ ಮತ್ತು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಮನವಿ ಮಾಡುತ್ತೇನೆ.

ಲೋಕಸಭೆ ಡೆಪ್ಯುಟಿ ಸ್ಪೀಕರ್ ಸ್ಥಾನವನ್ನು ವೈಎಸ್ ಆರ್ ಕಾಂಗ್ರೆಸ್ ಒಪ್ಪಿಕೊಳ್ಳುವ ಸಾಧ್ಯತೆ ಇಲ್ಲ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನದ ಬೇಡಿಕೆಯನ್ನು ಈಡೇರಿಸದಿದ್ದರೆ ವೈಎಸ್ ಆರ್ ಕಾಂಗ್ರೆಸ್ ಆಡಳಿತಾರೂಢ ಎನ್ ಡಿಎ ಸರ್ಕಾರದ ಭಾಗವಾಗಿರುವುದಿಲ್ಲ, ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಆ ಪಕ್ಷದ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.

