ರಾಜ್ಯಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತು: ರಾಜ್ಯಪಾಲರ ಭೇಟಿ ಮಾಡಿದ ಸ್ಪೀಕರ್, ಉಪಸಭಾಪತಿ
ಕರ್ನಾಟಕ ವಿಧಾನಸಭೆ ಅಧಿವೇಶನದಿಂದ 10 ಬಿಜೆಪಿ ಶಾಸಕರ ಅಮಾನತುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪೀಕರ್ ಯು ಟಿ ಖಾದರ್, ಉಪ ಸಭಾಪತಿ ರುದ್ರಪ್ಪ ಲಮಾಣಿ ಮತ್ತು ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಗುರುವಾರ ಕರ್ನಾಟಕ ರಾಜ್ಯಪಾಲರನ್ನು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.