deputy tahsildar

ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಉಪ ತಹಶೀಲ್ದಾರ್ ಪುಷ್ಪಲತಾಗೆ 4 ವರ್ಷ ಜೈಲು, ₹40 ಸಾವಿರ ದಂಡ
ಭದ್ರಾವತಿ ತಾಲೂಕು ಕಚೇರಿಯಲ್ಲಿ ಗಿರೀಶ್ ಅವರಿಂದ 5,000ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ, ಅಧಿಕಾರಿಯನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದ್ದರು.

ಕೊರೋನಾ ಭಯ: ತರೀಕೆರೆ ಮಾಜಿ ಉಪ ತಹಶೀಲ್ದಾರ್ ಆತ್ಮಹತ್ಯೆ!
ಕೊರೋನಾ ಭಯದಿಂದ ಮಾಜಿ ಉಪ ತಹಶೀಲ್ದಾರ್ ಒಬ್ಬರು ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆಯಲ್ಲಿ ನಡೆದಿದೆ.

