ರಾಜ್ಯಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಾತಿ ಪ್ರಮಾಣಪತ್ರ; ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್ಗೆ ಅಧಿಕಾರ!
ಹೊಸ ಕಾರ್ಯಕ್ರಮದಡಿ, ಸರ್ಕಾರವು ಈಗಾಗಲೇ 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣಪತ್ರಗಳನ್ನು ಜಿಲ್ಲಾ, ತಾಲೂಕು ಮತ್ತು ಗ್ರಾಮವಾರು ಪಿಡಿಎಫ್ (PDF) ಸ್ವರೂಪದಲ್ಲಿ ವರ್ಗೀಕರಿಸಿ ಜಿಲ್ಲಾಧಿಕಾರಿಗಳೊಂದಿಗೆ ಹಂಚಿಕೊಂಡಿದೆ.