ಎಂ.ಜಿ.ರಸ್ತೆಯಲ್ಲಿ ಸೂಕ್ತ ರೀತಿಯಲ್ಲಿ ಕಸ ವಿಲೇವಾರಿ ಮಾಡದ ಗುತ್ತಿಗೆದಾರನಿಗೆ ಮೇಯರ್ ಶಾಂತಕುಮಾರಿ ರು.25 ಸಾವಿರ ದಂಡ ವಿಧಿಸಿದ್ದಾರೆ...