Dera Sacha Sauda

ಅತ್ಯಾಚಾರ-ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್'ಗೆ ಮತ್ತೆ 30 ದಿನ ಪೆರೋಲ್; 2017ರಿಂದ 16 ಬಾರಿ ಜೈಲಿನಿಂದ ಬಿಡುಗಡೆ..!
2017ರಲ್ಲಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾದ ಬಳಿಕ ರಾಮ್ ರಹೀಮ್ ಜೈಲಿನಿಂದ ಹೊರಬರುತ್ತಿರುವುದು ಇದು 16ನೇ ಬಾರಿ ಎಂಬುದು ಗಮನಾರ್ಹ ವಿಚಾರವಾಗಿದೆ.

ಪತ್ರಕರ್ತ ರಾಮ್ ಚಂದರ್ ಛತ್ರಪತಿ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ
2019ರಲ್ಲಿ ವಿಶೇಷ ನ್ಯಾಯಾಲಯ ನೀಡಿದ್ದ ಜೀವಾವಧಿ ಶಿಕ್ಷೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನಂತರ ನ್ಯಾಯಾಲಯ ಈ ತೀರ್ಪು ನೀಡಿದೆ.

ಅತ್ಯಾಚಾರ-ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ 30 ದಿನ ಪೆರೋಲ್
ಸಿರ್ಸಾ ಡೇರಾ ಸಚ್ಚಾ ಸೌದಾ ಪಂಥವು ಹರಿಯಾಣ, ಪಂಜಾಬ್, ರಾಜಸ್ಥಾನ ಮತ್ತು ಇತರ ರಾಜ್ಯಗಳಲ್ಲಿ ಅಪಾರ ಸಂಖ್ಯೆಯ ಅನುಯಾಯಿಗಳನ್ನು ಹೊಂದಿದೆ.

ಕೊಲೆ-ಲೈಂಗಿಕ ಕಿರುಕುಳ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ 21 ದಿನಗಳ ಪೆರೋಲ್
4 ವರ್ಷಗಳಲ್ಲಿ ಇದು ಹತ್ತನೇ ಬಾರಿ ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಗುರ್ಮೀತ್ ಅವರು ಬಾಗ್‌ಪತ್‌ನ ಬರ್ನಾವಾದಲ್ಲಿರುವ ಡೇರಾ ಆಶ್ರಮದಲ್ಲಿ ತಂಗಲಿದ್ದಾರೆಂದು ಮೂಲಗಳು ತಿಳಿಸಿವೆ.

ರಂಜಿತ್ ಸಿಂಗ್ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ
ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.

ಪಂಜಾಬ್: ಡೇರಾ ಸಚ್ಚಾ ಸೌದಾ ಅನುಯಾಯಿ ಹತ್ಯೆ; ಮೂವರು ಶೂಟರ್‌ಗಳ ಬಂಧನ!
ಪಂಜಾಬ್‌ನ ಫರೀದ್‌ಕೋಟ್‌ನಲ್ಲಿ ಡೇರಾ ಸಚ್ಚಾ ಸೌದಾ ಅನುಯಾಯಿ ಪ್ರದೀಪ್ ಸಿಂಗ್‌ನನ್ನು ಹತ್ಯೆಗೈದ ಮೂವರು ಶೂಟರ್‌ಗಳನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ದೇರಾ ಸಚ್ಚಾ ಸೌದಾ ಪ್ರಕರಣ: ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ಪೆರೋಲ್, ದರ್ಶನಕ್ಕೆ ಸಾಲುಗಟ್ಟಿದ ರಾಜಕೀಯ ನಾಯಕರು!
ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ದೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಗೆ ಪೆರೋಲ್ ದೊರೆತ ಬೆನ್ನಲ್ಲೇ ವಿವಾದಿತ ಸ್ವಯಂ ಘೋಷಿತ ದೇವ ಮಾನವನ ದರ್ಶನಕ್ಕೆ ರಾಜಕೀಯ ನಾಯಕರು ಸಾಲಗಟ್ಟಿ ನಿಂತಿದ್ದಾರೆ.

ರಂಜಿತ್ ಸಿಂಗ್ ಹತ್ಯೆ ಕೇಸಿನಲ್ಲಿ ಡೇರಾ ಸಚ್ಚಾ ಸೌಧದ ಗುರ್ಮೀತ್ ರಾಮ್ ರಹೀಂ ಸೇರಿ ಐವರು ಅಪರಾಧಿಗಳು: ಸಿಬಿಐ ನ್ಯಾಯಾಲಯ ತೀರ್ಪು
ಡೇರಾ ಸಚ್ಚಾ ಸೌದಾದ ಮಾಜಿ ವ್ಯವಸ್ಥಾಪಕ ರಂಜಿತ್ ಸಿಂಗ್ ಕೊಲೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಮತ್ತು ಇತರ ನಾಲ್ವರಿಗೆ ಹರ್ಯಾಣದ ಪಂಚ್ ಕುಲದಲ್ಲಿರುವ ವಿಶೇಷ ಸಿಬಿಐ ನ್ಯಾಯಾಲಯ ಅಪರಾಧಿಗಳೆಂದು ತೀರ್ಪು ನೀಡಿದೆ.

ಪಂಚಕುಲ ಹಿಂಸಾಚಾರ: 53 ಡೇರಾ ಸಚ್ಚಾ ಸೌಧ ಅನುಯಾಯಿಗಳ ವಿರುದ್ಧ ಪ್ರಕರಣ ವಜಾ
ಪಂಚಕುಲ ಡೇರಾ ಸಚ್ಚಾ ಸೌದ ಹಿಂಸೆ ಪ್ರಕರಣದಲ್ಲಿ 53 ಡೇರಾ ಸಚ್ಚಾ ಸೌದ ಅನುಯಾಯಿಗಳ ವಿರುದ್ಧದ ಕೊಲೆ ಯತ್ನ' ಮತ್ತು 'ದೇಶದ್ರೋಹ' ಆರೋಪಗಳನ್ನು ಹರಿಯಾಣ ಪಂಚಕುಲ ನ್ಯಾಯಾಲಯ ಕೈಬಿಟ್ಟಿದೆ.

