Derailed

ಒಡಿಶಾದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು: ಮೂವರ ಸಾವು, ಹಲವರಿಗೆ ಗಾಯ
ಒಡಿಶಾದ ಜಾಜ್‌ಪುರ ಜಿಲ್ಲೆಯ ಕೋರಯಿ ರೈಲು ನಿಲ್ದಾಣದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿ ಉರುಳಿ ಬಿದ್ದಿದ್ದು, ಪರಿಣಾಮ ಮೂವರು ಮೃತಪಟ್ಟಿರುವ ಘಟನೆ ಸೋಮವಾರ ನಡೆದಿದೆ.

ಏಕಾಏಕಿ ಟ್ರ್ಯಾಕ್ ಮೇಲೆ ಉರುಳಿ ಕಲ್ಲುಬಂಡೆ; ಹಳಿ ತಪ್ಪಿದ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್; ಪ್ರಯಾಣಿಕರು ಬಚಾವ್
ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ ರೈಲಿನ 5 ಬೋಗಿಗಳು ಹಳಿ ತಪ್ಪಿದ ಘಟನೆ ಮುಂಜಾನೆ 3.50ರ ಸಮಯದಲ್ಲಿ ನಡೆದಿದೆ.

ಸೀಮಾಂಚಲ ಎಕ್ಸ್ ಪ್ರೆಸ್ ದುರಂತ: ಅಪಘಾತಕ್ಕೆ ಬೋಗಿಗಳ ನಡುವಿನ ಕಳಪೆ ಜೋಡಣೆ ಕಾರಣ?!
ಕಳೆದ ವರ್ಷ ಸರಣಿ ರೈಲು ಅಪಘಾತದ ಕಹಿ ಘಟನೆಗಳನ್ನು ಮರೆಯುವ ಮುನ್ನವೇ ಸೀಮಾಂಚಲ ಎಕ್ಸ್ ಪ್ರೆಸ್ ರೈಲು ಹಳಿ ತಪ್ಪಿ 6 ಜನರು ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ಮಹಾರಾಷ್ಟ್ರ : ಹಳಿತಪ್ಪಿದ ಮುಂಬೈ–ಹೌರಾ ಮೇಲ್ ರೈಲಿನ ಮೂರು ಬೋಗಿಗಳು
ಮಹಾರಾಷ್ಟ್ರದ ಇಘಾತ್ಪುರಿ ರೈಲು ನಿಲ್ದಾಣದ ಬಳಿ ಮುಂಬೈ– ಹೌರಾ ಮೇಲ್ ರೈಲು ಇಂದು ಬೆಳಗಿನಜಾವ ಹಳಿ ತಪ್ಪಿದೆ.

ಮಂಗಳೂರಿನಲ್ಲಿ ಹಳಿ ತಪ್ಪಿದ ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್
ಚೆನ್ನೈ-ಮಂಗಳೂರು ಎಕ್ಸ್ ಪ್ರೆಸ್ ರೈಲು ಮಾರ್ನಮಿಕಟ್ಟೆ ಬಳಿ ಹಳಿ ತಪ್ಪಿದೆ...

ಉತ್ತರ ಪ್ರದೇಶದಲ್ಲಿ ಹಳಿ ತಪ್ಪಿದ ಮಹಾಕೌಶಲ್ ಎಕ್ಸ್ ಪ್ರೆಸ್: 36 ಮಂದಿಗೆ ಗಾಯ
ಉತ್ತರ ಪ್ರದೇಶದ ಮಹೋಬ ರೈಲು ನಿಲ್ದಾಣದ ಬಳಿ ಮಹಾಕೌಶಲ್ ಎಕ್ಸ್ ಪ್ರೆಸ್ ಹಳಿ ತಪ್ಪಿದ್ದು 12 ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಳಿ ತಪ್ಪಿದ ಬೆಂಗಳೂರು- ಕನ್ಯಾಕುಮಾರಿ ಎಕ್ಸ್ ಪ್ರೆಸ್ ರೈಲು : 20 ಪ್ರಯಾಣಿಕರಿಗೆ ಗಾಯ
ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಐಲ್ಯಾಂಡ್ ಎಕ್ಸ್ ಪ್ರೆಸ್ ರೈಲು ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಬಳಿ ಹಳಿತಪ್ಪಿದ ಪರಿಣಾಮ 20 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಹಳಿ ತಪ್ಪಿದ ರೈಲು, ಪ್ರಯಾಣಿಕರು ಸುರಕ್ಷಿತ
ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಕೋಲಾರಕ್ಕೆ ಬರುವ 76551 ರೈಲು ಚಿಂತಾಮಣಿ ಶ್ರೀನಿವಾಸಪುರ ಮಾರ್ಗ ಮಧ್ಯೆ ಶನಿವಾರ ಬೆಳಗ್ಗೆ ಹಳಿ ತಪ್ಪಿದೆ. ಅದೃಷ್ಟವಶಾತ್ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ...

ಮಧ್ಯ ಪ್ರದೇಶದಲ್ಲಿ ಅವಳಿ ರೈಲು ಅಪಘಾತ: 24 ಸಾವು
ಮುಂಬೈಯಿಂದ ಉತ್ತರ ಪ್ರದೇಶದ ವಾರಣಾಸಿಗೆ ಬರುತ್ತಿದ್ದ ಕಾಮಯಾನಿ ಎಕ್ಸ್ ಪ್ರೆಸ್ ಮಂಗಳವಾರ ಮಧ್ಯರಾತ್ರಿ ಮಧ್ಯಪ್ರದೇಶದ ಪುಟ್ಟ ಸೇತುವೆಯನ್ನು...

