Derek Chauvin

ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣ: ಮಾಜಿ ಪೊಲೀಸ್ ಅಧಿಕಾರಿಗೆ 22.5 ವರ್ಷ ಜೈಲು ಶಿಕ್ಷೆ
ಅಮೆರಿಕಾದಲ್ಲಿ ಭಾರೀ ಜನಾಕ್ರೋಶಕ್ಕೆ ಕಾರಣವಾಗಿದ್ದ ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್ ಗೆ 22.5 ವರ್ಷಗಳ ಕಾಲ ಜೈಲು ಶಿಕ್ಷೆ ನೀಡಲಾಗಿದೆ.

ಜಾರ್ಜ್ ಫ್ಲಾಯ್ಡ್ ಹತ್ಯೆ: ಮಾಜಿ ಪೊಲೀಸ್ ಅಧಿಕಾರಿ ತಪ್ಪಿತಸ್ಥ; ನ್ಯಾಯಾಲಯ ತೀರ್ಪು
ಅಮೆರಿಕಾದ ಕಪ್ಪು ವರ್ಣೀಯ ವ್ಯಕ್ತಿ ಜಾರ್ಜ್ ಫ್ಲಾಯ್ಡ್ ಹತ್ಯೆ ಪ್ರಕರಣದ ಆರೋಪಿ ಮಾಜಿ ಪೊಲೀಸ್ ಅಧಿಕಾರಿ ತಪ್ಪಿತಸ್ಥ ಎಂದು ಅಮೆರಿಕಾದ ನ್ಯಾಯಾಲಯವೊಂದು ತೀರ್ಪು ನೀಡಿದೆ. ಈ ಘಟನೆ ಕಳೆದ ವರ್ಷ ಮಿನ್ನಿಯಾ ಪೋಲಿಸ್ ನಲ್ಲಿ ನಡೆದಿತ್ತು.

