ದೇಶYSRPC ಮೇಲೆ ಆಂಧ್ರ ಸರ್ಕಾರದ ಗದಾ ಪ್ರಹಾರ: 'ಅವಹೇಳನಕಾರಿ’ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ವಿರುದ್ಧ ಕಠಿಣ ಕಾನೂನು ಸಮರ!
ಕಳೆದ ಒಂದು ವಾರದಲ್ಲಿ ತನ್ನ ಪಕ್ಷದ ಕಾರ್ಯಕರ್ತರಿಗೆ 650 ಕ್ಕೂ ಹೆಚ್ಚು ನೋಟಿಸ್ಗಳನ್ನು ನೀಡಲಾಗಿದೆ, 147 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 49 ಜನರನ್ನು ಬಂಧಿಸಲಾಗಿದೆ ಎಂದು ವೈಎಸ್ಆರ್ಸಿಪಿ ಪಕ್ಷದ ಮುಖಂಡರು ಆರೋಪಿಸಿದ್ದಾರೆ.