Derogatory comments

ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಅವಹೇಳನಕಾರಿ ಹೇಳಿಕೆಗಳ ನೀಡದಿರಿ: ಸ್ಪೀಕರ್ ಯುಟಿ ಖಾದರ್
ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಆಕ್ಷೇಪಾರ್ಹ ಅಥವಾ ಅವಹೇಳನಕಾರಿ ಭಾಷೆಯನ್ನು ಬಳಸಲು ಯಾವುದೇ ಸಂವಿಧಾನವು ಅನುಮತಿಸುವುದಿಲ್ಲ ಎಂದು ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರು ಗುರುವಾರ ಹೇಳಿದರು.

ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಖಜುರಾಹೋದಲ್ಲಿ ಸನ್ಯಾಸಿ ಕಾಳಿಚರಣ್ ಮಹಾರಾಜ್ ಬಂಧನ
ಛತ್ತೀಸ್‌ಗಢದ ರಾಯ್‌ಪುರ್ ದಲ್ಲಿ ನಡೆದ ಧರ್ಮ ಸಂಸದ್ ಕಾರ್ಯಕ್ರಮದಲ್ಲಿ ಕಾಳಿಚರಣ್, ಗಾಂಧೀಜಿ ಅವರನ್ನು ನಿಂದಿಸಿದ್ದಲ್ಲದೆ, ಅವರನ್ನು ಕೊಂದ ನಾಥೂರಾಂ ಗೋಡ್ಸೆಯನ್ನು ಹೊಗಳಿದ್ದರು.

ಹಂಪಿಯ ಸ್ಮಾರಕ ಬಗ್ಗೆ ಅವಹೇಳನದ ಮಾತು: ಬೆಂಗಳೂರು ಮೂಲದ ಸ್ಟಾಂಡ್ ಅಪ್ ಕಾಮಿಡಿಯನ್ ವಿರುದ್ಧ ಕೇಸು ದಾಖಲು
ಐತಿಹಾಸಿಕ ಸ್ಮಾರಕ, ವಿಶ್ವ ಪಾರಂಪರಿಕ ತಾಣ ಹಂಪಿಯ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ ಬೆಂಗಳೂರು ಮೂಲದ ಕಾಮಿಡಿಯನ್ (ಹಾಸ್ಯನಟ)ಗೆ ಸಂಕಷ್ಟ ತಂದೊಡ್ಡಿದೆ. ಸ್ಟಾಂಡ್ ಅಪ್ ಕಾಮಿಡಿಯನ್ ಪಿ ಶ್ರವಣ್ ವಿರುದ್ಧ ಹಂಪಿ ಪೊಲೀಸರು ಕೇಸು ದಾಖಲಿಸಿದ್ದಾರೆ.

ಕಲ್ಲಪ್ಪ ಹಂಡಿಭಾಗ್ ವಿರುದ್ಧ ಶಾಸಕರ ಅವಹೇಳನಕಾರಿ ಹೇಳಿಕೆ
ಚಿಕ್ಕಮಗಳೂರು ಮೃತ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಕುರಿತು ಮಾಗಡಿ ಕ್ಷೇತ್ರದ ಜೆಡಿಎಸ್ ಅಮಾನತುಗೊಂಡಿರುವ ಜೆಡಿಎಸ್ ಶಾಸಕ ಎಚ್.ಸಿ.ಬಾಲಕೃಷ್ಣ ಕೀಳು..

