Derogatory posts

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌: ಟೆಕ್ಕಿ ಮತ್ತು ಆಟೋ ಡ್ರೈವರ್ ಬಂಧನ
ರಾಜ್ಯ

ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿಗೆ ಅಶ್ಲೀಲ ಕಮೆಂಟ್‌: ಟೆಕ್ಕಿ ಮತ್ತು ಆಟೋ ಡ್ರೈವರ್ ಬಂಧನ

ಬೆಂಗಳೂರಿನ ಚಿಕ್ಕಬಾಣಾವರ ನಿವಾಸಿ ಆಟೋರಿಕ್ಷಾ ಚಾಲಕ ಚಂದ್ರಶೇಖರ್ ಬಿ (45) ಮತ್ತು ದಾವಣಗೆರೆಯ ಸಾಫ್ಟ್‌ವೇರ್ ಎಂಜಿನಿಯರ್ ನಿತಿನ್ (31) ಬಂಧಿತ ಆರೋಪಿಗಳು.

ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಫೋಸ್ಟ್: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ
ರಾಜ್ಯ

ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಫೋಸ್ಟ್: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ

ಕರ್ನಾಟಕ ರತ್ನ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು ತೀವ್ರ ಚರ್ಚೆಯಾಗುತ್ತಿದೆ.

ಮಂಗಳೂರು: ದೈವಾರಾಧನೆ ನಿಂದಿಸಿದ ವ್ಯಕ್ತಿ ಬಂಧನ
ರಾಜ್ಯ

ಮಂಗಳೂರು: ದೈವಾರಾಧನೆ ನಿಂದಿಸಿದ ವ್ಯಕ್ತಿ ಬಂಧನ

ತುಳುನಾಡಿನ ದೈವರಾಧನೆ ನಿಂದನೆ ಮತ್ತು ಮಹಿಳೆಯರ ಬಗ್ಗೆ ಅಶ್ಲೀಲ ಚಿತ್ರಗಳನ್ನು ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಅವಹೇಳನಕಾರಿ ಪೋಸ್ಟ್ ನಿಂದ ಮನಸ್ಸಿಗೆ ತುಂಬಾ ಬೇಸರವಾಗುತ್ತದೆ: ವಿನೋದ್ ರಾಜ್ 
ಸಿನಿಮಾ ಸುದ್ದಿ

ಅವಹೇಳನಕಾರಿ ಪೋಸ್ಟ್ ನಿಂದ ಮನಸ್ಸಿಗೆ ತುಂಬಾ ಬೇಸರವಾಗುತ್ತದೆ: ವಿನೋದ್ ರಾಜ್ 

ತಮ್ಮ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಬರುವ ಅವಹೇಳನಕಾರಿ ಪೋಸ್ಟ್ ಬಗ್ಗೆ ಹಿರಿಯ ನಟಿ ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.