ದೇಶರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಟೀಕೆ: ಬಿಜೆಪಿ, ಆರ್ ಎಸ್ಎಸ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಗೆ ಮುಂದು
ಲೋಕಸಭೆಯ ವಿರೋಧ ಪಕ್ಷದ ನಾಯಕ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಬಳಸಿದ ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ವೈಫಲ್ಯವನ್ನು ಪ್ರಶ್ನಿಸಿದ್ದಾರೆ.