ರಾಜ್ಯMUDA ಕೇಸ್: ಸಿಎಂಗೆ ಕ್ಲೀನ್ ಚಿಟ್ ನೀಡಿದ್ದ ದೇಸಾಯಿ ಆಯೋಗ ವರದಿಗೆ ಸಂಪುಟ ಅನುಮೋದನೆ; ಅಧಿಕಾರಿಗಳು, ಅಕ್ರಮ ಫಲಾನುಭವಿಗಳಿಂದ ನಷ್ಟ ವಸೂಲಿಗೆ ನಿರ್ಧಾರ
ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಆಯೋಗದ ವರದಿ ಹೇಳಿದ್ದು, ಕ್ಲೀನ್ ಚಿಟ್ ನೀಡಿದೆ.