ದೇಶಶಿವಾಜಿ ಪ್ರತಿಮೆ ವಿರೂಪ; ಆರೋಪಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಲು ಗೃಹ ಸಚಿವ ಅಮಿತ್ ಶಾ ಗೆ ಶಿವಸೇನೆ ಸದಸ್ಯರ ಮನವಿ
ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿದ ಆರೋಪಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಶಿವಸೇನೆ ನಾಯಕರು ಆಗ್ರಹಿಸಿದ್ದಾರೆ.