ದೇಶ'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ
ಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮತಗಳ ನಾಶ ಸಂವಿಧಾನ, ಕಾನೂನು ರಚನಾ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ದಾಳಿಗೆ ಸಮಾನವಾಗಿದೆ ಎಂದು ಗಾಂಧಿ ಆರೋಪಿಸಿದ್ದಾರೆ.