Deshpande

ಆಡಳಿತ ಸುಧಾರಣಾ ಆಯೋಗದ 9ನೇ ವರದಿ ಸರ್ಕಾರಕ್ಕೆ ಸಲ್ಲಿಕೆ: 7 ಸರ್ಕಾರಿ ಸಂಸ್ಥೆ ರದ್ದು, 9 ಸಂಸ್ಥೆ ವಿಲೀನಕ್ಕೆ ಶಿಫಾರಸು
ರಾಜ್ಯದ 148 ನಿಗಮ-ಮಂಡಳಿಗಳ ಪೈಕಿ 82 ಸಂಸ್ಥೆಗಳನ್ನು ಪರಿಶೀಲನೆಗೊಳಪಡಿಸಲಾಗಿದೆ. 5 ವರ್ಷಗಳ ಆರ್ಥಿಕ ವ್ಯವಹಾರ, ಕಾರ್ಯ ಚಟುವಟಿಕೆಗಳನ್ನು ಪರಿಶೀಲಿಸಲಾಗಿದೆ.

ಹುಟ್ಟುಹಬ್ಬ ಹಿನ್ನೆಲೆ ಪ್ರಧಾನಿ ಮೋದಿ ಕೊಂಡಾಡಿದ ದೇಶಪಾಂಡೆ: ಸಿಡಿಮಿಡಿಗೊಂಡ ಕಾಂಗ್ರೆಸ್ ಹೈ ಕಮಾಂಡ್
ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದ್ದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಕೆಪಿಸಿಸಿ ಮಾಜಿ ಅಧ್ಯಕ್ಷ ಆರ್.ವಿ.ದೇಶಪಾಂಡೆಯವರ ಮೇಲೆ ಕಾಂಗ್ರೆಸ್ ಹೈಕಮಾಂಡ್ ಕೆಂಗಣ್ಣು ಬೀರಿದೆ.

ಬಂಡವಾಳ ಹೂಡಿಕೆಗೆ ಕರ್ನಾಟಕ ಆಕರ್ಷಕ ತಾಣ; ಪ್ರತಿಭೆ, ಮಾನವ ಸಂಪನ್ಮೂಲವೇ ಕಾರಣ: ದೇಶಪಾಂಡೆ
ಅಗಾಧ ಪ್ರತಿಭೆಗಳು ಹಾಗೂ ರಾಜ್ಯದಲ್ಲಿರುವ ಮಾನವ ಸಂಪನ್ಮೂಲ ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಆಕರ್ಷಣೀಯ ತಾಣವಾಗುವಂತೆ ಮಾಡಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆಯವರು ಹೇಳಿದ್ದಾರೆ...

ಸರ್ಕಾರದ ಸಾಧನೆ ಬಗ್ಗೆ ಹೊಗಳುತ್ತಿದ್ದ ದೇಶಪಾಂಡೆಗೆ ರಾಜನಾಥ್ ಸಿಂಗ್ ತಿರುಗೇಟು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿರುವ ಸಾಧನೆ ಕುರಿತು ಹಾಡಿ ಹೊಗಳುತ್ತಿದ್ದ ಕೈಗಾರಿಕಾ ಸಚಿವ ಆರ್.ವಿ. ದೇಶಪಾಂಡೆಯವರಿಗೆ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು...

