ದೇಶದುಬಾರಿ ಸಂಚಾರಿ ದಂಡಕ್ಕೆ 'ದೇಸೀ ಉಪಾಯ'; ಬೇಸ್ತು ಬಿದ್ದ ಟ್ರಾಫಿಕ್ ಪೊಲೀಸರು!
ದೇಶಾದ್ಯಂತ ಜಾರಿಯಾಗಿರುವ ನೂತನ ಸಂಚಾರಿ ನಿಯಮಗಳಿಂದಾಗಿ ದುಬಾರಿ ದಂಡಕ್ಕೆ ಜನ ಕಂಗಾಲಾಗಿದ್ದಾರೆಯಾದರೂ, ಅತ್ತ ದುಬಾರಿ ದಂಡ ತಪ್ಪಿಸಿಕೊಳ್ಳಲು ಅಲ್ಲಿನ ಬೈಕ್ ಸವಾರರು ಮಾಡಿರುವ ದೇಸೀ ಉಪಾಯಕ್ಕೆ ಟ್ರಾಫಿಕ್ ಪೊಲೀಸರೇ ಬೇಸ್ತು ಬಿದ್ದಿದ್ದಾರೆ.