ರಾಜ್ಯದೇಸಿ ಬೀಜ ಬ್ಯಾಂಕ್ ಸ್ಥಾಪನೆಗೆ ಅವಕಾಶ ನೀಡಿ: ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲು ರೈತರ ನಿರ್ಧಾರ
ರಾಜ್ಯ ಸರ್ಕಾರ ತನ್ನ 2024 ರ ಬಜೆಟ್ನಲ್ಲಿ ಮೊದಲ ಬಾರಿಗೆ ದೇಸಿ ಬೀಜ ಸಂರಕ್ಷಿಸಲು ಮತ್ತು ಪ್ರಚಾರ ಮಾಡಲು ಹಣ ಮೀಸಲಿಡುವ ವಾಗ್ದಾನ ಮಾಡಿತ್ತು. ಈ ಅವಕಾಶದೊಂದಿಗೆ ಸಾವಿರಾರು ಬೆಳೆಗಳ ಬೀಜಗಳನ್ನು ಸಂರಕ್ಷಿಸಲು ರೈತರು ಗಮನ ಹರಿಸಿದ್ದಾರೆ.